human skull

ಬೆಂಗಳೂರು ಕೆರೆಯಲ್ಲಿ ಮಾನವ ತಲೆಬುರುಡೆ, ಅಸ್ಥಿಪಂಜರ ಅವಶೇಷಗಳು ಪತ್ತೆ..!
ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದಾರೆ.

ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು 'ಬುರುಡೆ' ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆ
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ಬುರುಡೆ ಜೊತೆ ದೆಹಲಿಗೆ ಹೋಗಿದ್ದು ನಿಜ ಎಂದು ದೂರುದಾರ ಜಯಂತ್ ಒಪ್ಪಿಕೊಂಡಿದ್ದಾರೆ.

ಮಣಿಪುರ ಶಾಲಾ ಆವರಣದಲ್ಲಿ 8 ಮಾನವ ಬುರುಡೆಗಳು ಪತ್ತೆ
30ಕ್ಕೂ ಅಧಿಕ ಮಂದಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ...

