ವಿಜ್ಞಾನ-ತಂತ್ರಜ್ಞಾನಚಂದ್ರನ ಮೇಲೆ ಕಾಂಕ್ರೀಟ್ ತಯಾರಿಕೆಗೆ ಮನುಷ್ಯನ ಮೂತ್ರ ಉಪಯೋಗವಾಗಬಹುದು: ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ
ಚಂದ್ರ ಗ್ರಹಕ್ಕೆ ಹೋಗಿ ಬಂದವರಿದ್ದಾರೆ. ಅಲ್ಲಿ ನೆಲೆಸಲು ಪ್ರಯತ್ನಗಳು, ಪ್ರಯೋಗಗಳು ನಡೆಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಚಂದ್ರನಲ್ಲಿ ನಿರ್ಮಾಣಕ್ಕೆ ಕಾಂಕ್ರೀಟ್ ತಯಾರಿಗೆ ಮಾನವನ ಮೂತ್ರ ಬಳಕೆಯ ವಸ್ತುವಾಗಬಹುದು ಎಂದು ಯುರೋಪ್ ನ ಅಂತರಿಕ್ಷ ಸಂಸ್ಥೆ ಹೇಳಿದೆ.