ರಾಜ್ಯಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಪ್ರಥಮ ಆದ್ಯತೆ: 116 ಕಿ.ಮೀ ರೈಲುಹಳಿ ತಡೆಗೋಡೆ ನಿರ್ಮಾಣ- ಈಶ್ವರ್ ಖಂಡ್ರೆ
ಮಳವಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಐದೂವರೆ ಕಿ.ಮೀ. ರೈಲು ಹಳಿ ತಡೆಗೋಡೆಗೆ ಮಂಜೂರಾತಿ ನೀಡಲಾಗಿದ್ದು, 9 ಕೋಟಿ 38 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭವಾಗುತ್ತಿದೆ. ಇದರ ಜೊತೆಯಲ್ಲಿ ಟೆಂಟಕಲ್ ಫೆನ್ಸಿಂಗ್, ಕಂದಕ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.