ವಿದೇಶಪಾಕ್ ಮೂಲಕ ಅಫ್ಘಾನಿಸ್ತಾನಕ್ಕೆ ಗೋದಿ ಸಾಗಿಸಲು ಭಾರತಕ್ಕೆ ಇಮ್ರಾನ್ ಖಾನ್ ಗ್ರೀನ್ ಸಿಗ್ನಲ್
ಇದುವರೆಗೂ ಪಾಕ್ ಮೂಲಕ ಯಾವುದೇ ವಸ್ತುವನ್ನು ಸಾಗಿಸಲು ಅಫ್ಘಾನಿಸ್ತಾನಕ್ಕೆ ಮಾತ್ರವೇ ಪಾಕ್ ಅನುಮತಿ ನೀಡಿತ್ತು. ಆದರೆ ಭಾರತದಿಂದ ಅಫ್ಘಾನಿಸ್ತಾನಕ್ಕೆ ತನ್ನ ದೇಶದೊಳಗಾಗಿ ಯಾವುದೇ ವಸ್ತುಗಳ ಸರಬರಾಜಿಗೆ ಪಾಕ್ ಅನುಮತಿ ನಿರಾಕರಿಸಿತ್ತು.