ವಿದೇಶIsrael-Gaza War: ಮಾನವೀಯ ವಲಯದ ಮೇಲೆ ಇಸ್ರೇಲ್ ಬಾಂಬ್ ದಾಳಿ, ಮಕ್ಕಳು ಸೇರಿದಂತೆ ಕನಿಷ್ಠ 90 ಮಂದಿ ಸಾವು
ದಕ್ಷಿಣ ನಗರ ಖಾನ್ ಯೂನಿಸ್ನಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ, ಸ್ಥಳಾಂತರಗೊಂಡ ಲಕ್ಷಾಂತರ ಜನರು ಮವಾಸಿ ಪ್ರದೇಶದ ಟೆಂಟ್ನಲ್ಲಿ ವಾಸವಿದ್ದು, ಇಸ್ರೇಲ್ ಇದನ್ನು ಮಾನವೀಯ ವಲಯವೆಂದು ಗುರುತಿಸಿದೆ.