ಕ್ರಿಕೆಟ್IPL 2026: RCB ಖರೀದಿಗೆ ಪೈಪೋಟಿ; ರೇಸ್ನಲ್ಲಿ ಎಸ್ಐಐ, ಹೊಂಬಾಳೆ ಫಿಲ್ಮ್ಸ್ ಜೊತೆ ಇಂಗ್ಲೆಂಡ್ನ ಹಂಡ್ರೆಡ್ ಫ್ರಾಂಚೈಸಿ!
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.