ದೇಶMaharashtra Rain: ವರುಣನ ಅಬ್ಬರಕ್ಕೆ ತತ್ತರಿಸಿದ ಮಹಾರಾಷ್ಟ್ರ; ಆರು ಜನರ ಸಾವು; ನೂರಾರು ಮಂದಿ ನಿರಾಶ್ರಿತ!
ವಿಪತ್ತು ನಿರ್ವಹಣಾ ಇಲಾಖೆಯೊಂದಿಗೆ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ, ಥಾಣೆ, ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳು ನಿರ್ಣಾಯಕ ಎಂದು ಹೇಳಿದ್ದಾರೆ.