Hunger

ಉತ್ತರ ಕನ್ನಡ: ಹಸಿವಿನಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು!
ರಾಜ್ಯ

ಉತ್ತರ ಕನ್ನಡ: ಹಸಿವಿನಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು!

ಕಳೆದ ಎರಡು ದಿನಗಳಿಂದ ತನ್ನ ತಾಯಿ ಏನನ್ನೂ ತಿಂದಿರಲಿಲ್ಲ. ಆಹಾರ ತಯಾರಿಸಲು ತನ್ನ ಮನೆಯಲ್ಲಿ ದಿನಸಿ ಇರಲಿಲ್ಲ ಎಂದು ಮಂಗಳಾ ಹೇಳಿಕೊಂಡಿದ್ದಾರೆ.

ಹಸಿವಿನಿಂದ ಪ್ರತಿ 4 ಕ್ಷಣಕ್ಕೆ ಓರ್ವ ವ್ಯಕ್ತಿ ಸಾವು: ಜಾಗತಿಕ ಬಿಕ್ಕಟ್ಟಿನ ಬಗ್ಗೆ ಎನ್ ಜಿಒಗಳ ಎಚ್ಚರಿಕೆ!
ವಿದೇಶ

ಹಸಿವಿನಿಂದ ಪ್ರತಿ 4 ಕ್ಷಣಕ್ಕೆ ಓರ್ವ ವ್ಯಕ್ತಿ ಸಾವು: ಜಾಗತಿಕ ಬಿಕ್ಕಟ್ಟಿನ ಬಗ್ಗೆ ಎನ್ ಜಿಒಗಳ ಎಚ್ಚರಿಕೆ!

ಹಸಿವಿನಿಂದಾಗಿ ಪ್ರತಿ ನಾಲ್ಕು ಕ್ಷಣಗಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪುತ್ತಿದ್ದಾರೆ ಎಂದು 200 ಕ್ಕೂ ಹೆಚ್ಚು ಎನ್ ಜಿಒಗಳು  ಎಚ್ಚರಿಕೆ ನೀಡಿದ್ದು, ಜಾಗತಿಕ ಹಸಿವು ಬಿಕ್ಕಟ್ಟನ್ನು ಅಂತ್ಯಗೊಳಿಸಲು ಅಂತಾರಾಷ್ಟ್ರೀಯ ಕ್ರಮಕ್ಕೆ ಒತ್ತಾಯಿಸಿವೆ.

ಅಘ್ಘಾನಿಸ್ತಾನದಲ್ಲಿ ಹಸಿವಿನ ಬಿಕ್ಕಟ್ಟು: ವಿಶ್ವಸಂಸ್ಥೆ ಕಳವಳ
ವಿದೇಶ

ಅಘ್ಘಾನಿಸ್ತಾನದಲ್ಲಿ ಹಸಿವಿನ ಬಿಕ್ಕಟ್ಟು: ವಿಶ್ವಸಂಸ್ಥೆ ಕಳವಳ

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಳ್ಳುವ ಮೂಲಕ ಉದ್ಭವವಾಗಿರುವ ಮಾನವೀಯ ಬಿಕ್ಕಟ್ಟಿನಿಂದಾಗಿ 1.4 ಕೋಟಿ ಮಂದಿಗೆ ತಿನ್ನಲು ಆಹಾರ ಕೂಡ ಲಭಿಸುತ್ತಿಲ್ಲ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಬಳ್ಳಾರಿ: ಹೋಮ್ ಐಸಲೇಷನ್ ನಲ್ಲಿದ್ದ ಕೊರೋನಾ ಸೋಂಕಿತ ಹಸಿವಿನಿಂದ ಸಾವು; ತನಿಖೆಗೆ ಆದೇಶ
ರಾಜ್ಯ

ಬಳ್ಳಾರಿ: ಹೋಮ್ ಐಸಲೇಷನ್ ನಲ್ಲಿದ್ದ ಕೊರೋನಾ ಸೋಂಕಿತ ಹಸಿವಿನಿಂದ ಸಾವು; ತನಿಖೆಗೆ ಆದೇಶ

ಹೋಮ್ ಐಸಲೇಷನ್ ನಲ್ಲಿದ್ದ ಕೊರೋನಾ ಸೋಂಕಿತ ಹಸಿವಿನಿಂದ ಸಾವನ್ನಪ್ಪಿರುವ ಧಾರುಣ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ.

ಗಾರ್ಮೆಂಟ್ ಕಾರ್ಮಿಕರಿಗೆ ಕೋವಿಡ್ ಗಿಂತ ಹಸಿವಿನದ್ದೇ ದೊಡ್ಡ ಚಿಂತೆ!
ರಾಜ್ಯ

ಗಾರ್ಮೆಂಟ್ ಕಾರ್ಮಿಕರಿಗೆ ಕೋವಿಡ್ ಗಿಂತ ಹಸಿವಿನದ್ದೇ ದೊಡ್ಡ ಚಿಂತೆ!

ಕೊರೋನಾವೈರಸ್ ಗಾರ್ಮೆಂಟ್ ಉದ್ಯಮದ ಮೇಲೂ ತೀವ್ರ ರೀತಿಯ ಪರಿಣಾಮ ಬೀರಿದ್ದು, ರಾಜ್ಯದಲ್ಲಿ ಸಾವಿರಾರು ನೌಕರರು ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ದೇಶದ ಗಾರ್ಮೆಂಟ್ ರಾಜಧಾನಿ ಎಂದು ಪ್ರಸಿದ್ಧಿಯಾಗಿರುವ ಬೆಂಗಳೂರು ಒಂದರಲ್ಲಿಯೇ 400ಕ್ಕೂ ಹೆಚ್ಚು ಘಟಕಗಳು ಮುಚ್ಚುವ ಮೂಲಕ ಸಾವಿರಾರು ಮಂದಿಯ ಉದ್ಯೋಗಕ್ಕೆ ಕುತ್ತು ಬಂದಿದೆ. 

ಜನರಿಗೆ ಅಗತ್ಯ ಆಹಾರ ಒದಗಿಸಲಾಗುತ್ತಿದ್ದು, ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ನರಳುತ್ತಿಲ್ಲ: ಸಿಎಂ ಯಡಿಯೂರಪ್ಪ 
ರಾಜ್ಯ

ಜನರಿಗೆ ಅಗತ್ಯ ಆಹಾರ ಒದಗಿಸಲಾಗುತ್ತಿದ್ದು, ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ನರಳುತ್ತಿಲ್ಲ: ಸಿಎಂ ಯಡಿಯೂರಪ್ಪ 

ಮನುಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಮಟ್ಟಹಾಕಲು ರಾಜ್ಯ ಸರ್ಕಾರ ಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದು, ಪಿಡುಗನ್ನು ಎದುರಿಸಲು ಹೆಣಗಾಡುತ್ತಿದೆ. ಇದರ ನಡುವಲ್ಲೇ ರಾಜ್ಯದಲ್ಲಿ ಆಹಾರ ಕೊರತೆ ಎದುರಾಗಿ ಜನರು ಹಸಿವಿನಿಂದ ನರಳುತ್ತಿದ್ದಾರೆಂಬ ಆರೋಪಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿರಸ್ಕರಿಸಿದ್ದಾರೆ. 

ಮಧ್ಯಪ್ರದೇಶ: ಹಸಿವು ತಾಳಲಾರದೇ ಕೀಟನಾಶಕ ಸೇವಿಸಿದ ಬಾಲಕ!
ದೇಶ

ಮಧ್ಯಪ್ರದೇಶ: ಹಸಿವು ತಾಳಲಾರದೇ ಕೀಟನಾಶಕ ಸೇವಿಸಿದ ಬಾಲಕ!

ನಿರಂತರ ಹಸಿವಿನಿಂದ ಬಳಲುತ್ತಿದ್ದ ಬುಡಕಟ್ಟು ಜನಾಂಗದ ಬಾಲಕನೊಬ್ಬ ಹಸಿಲು ತಾಳಲಾರದೇ ಕೀಟನಾಶಕ ಕುಡಿದಿರುವ ದಾರುಣ ಘಟನೆ ಮಧ್ಯಪ್ರದೇಶದ ರಾಟ್ಲಾಂ ..

ತುರ್ತು ಪರಿಸ್ಥಿತಿ: ಸಿದ್ಧಾಂತಗಳು ಬೇರೆ ಬೇರೆ, ಆದರೆ ರಾಯಚೂರು ಜೈಲಿನಲ್ಲಿ ಒಗ್ಗೂಡಿಸಿದ ಹಸಿವು
ರಾಜ್ಯ

ತುರ್ತು ಪರಿಸ್ಥಿತಿ: ಸಿದ್ಧಾಂತಗಳು ಬೇರೆ ಬೇರೆ, ಆದರೆ ರಾಯಚೂರು ಜೈಲಿನಲ್ಲಿ ಒಗ್ಗೂಡಿಸಿದ ಹಸಿವು

ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ 1975 ಜೂನ್25 ರಂದು ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಗೆ 43 ವರ್ಷಗಳಾಗಿವೆ. ಹತ್ಯೆಗಳು, ಹೋರಾಟ, ಪತ್ರಿಕಾ ಸ್ವಾತಂತ್ರ್ಯ, ರಾಜಕೀಯ ಅಶಾಂತಿ, ಕಾರ್ಯಾಂಗದಿಂದ ನ್ಯಾಯಾಂಗ...

ಉಪವಾಸ ಸತ್ಯಾಗ್ರಹ: ರಾಜ್ ಘಾಟ್ ನಿಂದ  ಹೊರಹೋಗುವಂತೆ ಟೈಟ್ಲರ್ ಗೆ ಹೇಳಿದ 'ಕೈ' ನಾಯಕರು
ದೇಶ

ಉಪವಾಸ ಸತ್ಯಾಗ್ರಹ: ರಾಜ್ ಘಾಟ್ ನಿಂದ ಹೊರಹೋಗುವಂತೆ ಟೈಟ್ಲರ್ ಗೆ ಹೇಳಿದ 'ಕೈ' ನಾಯಕರು

ಪ್ರಧಾನಿ ನರೇಂದ್ರಮೋದಿಸರ್ಕಾರ ಹಾಗೂ ಸಂಸತ್ತಿನ ಬಜೆಟ್ ಅಧಿವೇಶನ ವ್ಯರ್ಥಗೊಂಡಿದ್ದನ್ನು ವಿರೋಧಿಸಿ ರಾಜ್ ಘಟ್ ಬಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.