ರಾಜ್ಯಬೆಂಗಳೂರು: ಬಾಕಿ ವೇತನಕ್ಕಾಗಿ ಒತ್ತಾಯಿಸಿ ಹೆಚ್ ಎಎಲ್ ನೌಕರರ ಉಪವಾಸ ಸತ್ಯಾಗ್ರಹ
ಇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಇರುವಂತೆ ಸಮಾನವಾದ ವೇತನ ನೀಡಬೇಕು ಹಾಗೂ ಬಾಕಿ ವೇತನವನ್ನು ಪಾವತಿಸುವಂತೆ ಒತ್ತಾಯಿಸಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಸುಮಾರು 500 ನೌಕರರು ಮಂಗಳವಾರದಿಂದ ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.