Hunger Strike

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ನಾಯಕರಿಂದ ಉಪವಾಸ ಸತ್ಯಾಗ್ರಹ
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ನಾಯಕರಿಂದ ಉಪವಾಸ ಸತ್ಯಾಗ್ರಹ

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ಉನ್ನತ ನಾಯಕರು ಭಾನುವಾರ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.

ಲಡಾಖ್ ವಿಷಯವಾಗಿ ಉಪವಾಸ ಮುಷ್ಕರ ಕೈಬಿಟ್ಟ  ಸೋನಮ್ ವಾಂಗ್ ಚುಕ್
ದೇಶ

ಲಡಾಖ್ ವಿಷಯವಾಗಿ ಉಪವಾಸ ಮುಷ್ಕರ ಕೈಬಿಟ್ಟ ಸೋನಮ್ ವಾಂಗ್ ಚುಕ್

ಶೈಕ್ಷಣಿಕ ಕ್ಷೇತ್ರದ ಸುಧಾರಕ ಸೋನಮ್ ವಾಂಗ್ ಚುಕ್ ಲಡಾಖ್ ವಿಷಯವಾಗಿ ಕೈಗೊಂಡಿದ್ದ ಉಪವಾಸ ಮುಷ್ಕರವನ್ನು ಹಿಂಪಡೆದಿದ್ದಾರೆ.

JNUSU ಚುನಾವಣೆ: ABVP ಅಭ್ಯರ್ಥಿ ವಿರುದ್ಧ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಪ್ರತಿಭಟನೆ
ದೇಶ

JNUSU ಚುನಾವಣೆ: ABVP ಅಭ್ಯರ್ಥಿ ವಿರುದ್ಧ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜೆಎನ್ ಯು ಎಸ್ ಯು ಚುನಾವಣೆಯಗೆ ಸ್ಪರ್ಧಿಸಿರುವ ಎಬಿವಿಪಿ ಅಭ್ಯರ್ಥಿ ವಿರುದ್ಧ ವಿಶೇಷ ಚೇತನ ವಿದ್ಯಾರ್ಥಿಗಳು ಪ್ರತಿಭತನೆ ನಡೆಸುತ್ತಿದ್ದಾರೆ.

ಚಕ್ರವರ್ತಿ ಅಣ್ಣನ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ- ಪುನೀತ್ ಕೆರೆಹಳ್ಳಿ
ರಾಜ್ಯ

ಚಕ್ರವರ್ತಿ ಅಣ್ಣನ ಮಾತಿಗೆ ಗೌರವ ನೀಡಿ ಉಪವಾಸ ಸತ್ಯಾಗ್ರಹ ಅಂತ್ಯ- ಪುನೀತ್ ಕೆರೆಹಳ್ಳಿ

ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಸ್ಪಷ್ಪೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ದೆಹಲಿಯಲ್ಲಿ ಕೆಸಿಆರ್ ಪುತ್ರಿ ಕವಿತಾ ಉಪವಾಸ ಸತ್ಯಾಗ್ರಹ, 12 ಪಕ್ಷಗಳ ಬೆಂಬಲ
ದೇಶ

ದೆಹಲಿಯಲ್ಲಿ ಕೆಸಿಆರ್ ಪುತ್ರಿ ಕವಿತಾ ಉಪವಾಸ ಸತ್ಯಾಗ್ರಹ, 12 ಪಕ್ಷಗಳ ಬೆಂಬಲ

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ ಹಿರಿಯ ನಾಯಕಿ ಕೆ.ಕವಿತಾ ಇಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್​ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ
ರಾಜ್ಯ

ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್​ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!
ರಾಜ್ಯ

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ.

ದೆಹಲಿ: ಆರೋಗ್ಯ ಸೇವೆಗೆ ಒತ್ತಾಯಿಸಿ 82 ವರ್ಷದ ವೃದ್ಧೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ದೇಶ

ದೆಹಲಿ: ಆರೋಗ್ಯ ಸೇವೆಗೆ ಒತ್ತಾಯಿಸಿ 82 ವರ್ಷದ ವೃದ್ಧೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ತಿಹಾರ್‌ ಜೈಲಿನಲ್ಲಿ 10 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಯಾಸಿನ್ ಮಲಿಕ್
ದೇಶ

ತಿಹಾರ್‌ ಜೈಲಿನಲ್ಲಿ 10 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಯಾಸಿನ್ ಮಲಿಕ್

ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದ 10 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೋಮವಾರ ಉಪವಾಸ ಅಂತ್ಯಗೊಳಿಸಿದ್ದಾರೆ.