Hunger Strike

ವಿಚಾರಣೆ ನ್ಯಾಯಯುತವಾಗಿ ನಡೆದಿಲ್ಲ ಎಂದು ತಿಹಾರ್ ಜೈಲಿನಲ್ಲಿ ಯಾಸಿನ್ ಮಲಿಕ್ ಉಪವಾಸ ಸತ್ಯಾಗ್ರಹ
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಭಾರತೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಗ್ರಹಿಸಿ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ
ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ತಮಗೆ ಪ್ರವೇಶ ನೀಡುವಂತೆ ಒತ್ತಾಯಿಸಿ ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ...

ಆರ್ ಟಿ ಪಿಸಿಆರ್ ಕಡ್ಡಾಯಕ್ಕೆ ವಿರೋಧ: ಮಂಜೇಶ್ವರ ಶಾಸಕ ಅಶ್ರಫ್ ಉಪವಾಸ ಸತ್ಯಾಗ್ರಹ
ಎರಡು ಡೋಸ್ ಲಸಿಕೆ ಪಡೆದಿರುವವರಿಗೂ ಆರ್ ಟಿ ಪಿಸಿಆರ್ ಕಡ್ಡಾಯ ಮಾಡಿರುವ ಕರ್ನಾಟಕ ಸರ್ಕಾರದ ಆದೇಶವನ್ನು ವಿರೋಧಿಸಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಆ.5ರಂದು 'ಆಪ್' ನಾಯಕರಿಂದ ಉಪವಾಸ ಸತ್ಯಾಗ್ರಹ
ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ಆ.5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯದ ಆಮ್ ಆದ್ಮಿ ಪಕ್ಷದ ನಾಯಕರು ತಿಳಿಸಿದ್ದಾರೆ.

ಯಾರೇ ಊಟ ಬಿಟ್ಟರೂ ನಾವು ಮೇಕೆದಾಟು ಬಿಡಲ್ಲ: ತ.ನಾಡು ಅಣ್ಣಾಮಲೈ ಉಪವಾಸ ಸತ್ಯಾಗ್ರಹಕ್ಕೆ ಸಿಎಂ ಬೊಮ್ಮಾಯಿ ತೀಕ್ಷ್ಣ ಪ್ರತಿಕ್ರಿಯೆ
ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರ ನಡೆಸುವುದಾಗಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಡಿ.21ರಂದು ಉಪವಾಸ ಸತ್ಯಾಗ್ರಹ: ಟೋಲ್ ಸಂಗ್ರಹಕ್ಕೆ ಅಡ್ಡಿಪಡಿಸುವ ಬೆದರಿಕೆ!
ಕೇಂದ್ರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತರು ಡಿ.21ರಂದು ಪ್ರತಿಭಟನಾ ಸ್ಥಳಗಳಲ್ಲಿ ದಿನವಿಡಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು ಹರಿಯಾಣದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಡಿಸೆಂಬರ್ 25ರಿಂದ 27ರವರೆಗೆ ನಿಲ್ಲಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಸಿಎಂ ಮನೆ ಮುಂದೆ ಬಿಜೆಪಿ ಉಪವಾಸ: ಮಾಜಿ ಮೇಯರ್ ಸೇರಿ ಮೂವರು ಆಸ್ಪತ್ರೆಗೆ ದಾಖಲು
ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಸರಿ ಪಕ್ಷ ದೆಹಲಿ ಮುಖ್ಯಮಂತ್ರಿ ಮನೆ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಶುಕ್ರವಾರ ಅಸ್ವಸ್ಥಗೊಂಡಿದ್ದ ದಕ್ಷಿಣ ದೆಹಲಿಯ ಮಾಜಿ ಮೇಯರ್ ಸುನೀತಾ ಹಾಗೂ ಇತರೆ ಇಬ್ಬರು ಕೌನ್ಸಿಲರ್‌ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸ ಕೃಷಿ ಕಾಯ್ದೆ ವಿರೋಧಿಸಿ ಡಿ. 14ರಂದು ಉಪವಾಸ ಸತ್ಯಾಗ್ರಹ: ರೈತ ಮುಖಂಡರು
ತಮ್ಮ ಬೇಡಿಕೆಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವ ರೈತ ಮುಖಂಡರು, ಸರ್ಕಾರದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ, ಆದರೆ ಮೊದಲು ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚಿಸಬೇಕು. ಇಲ್ಲದಿದ್ದರೆ ಹೊಸ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಘೋಷಿಸಿದರು.

ನಮ್ಮ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ: ದಿಗ್ವಿಜಯ್ ಸಿಂಗ್
ಮಧ್ಯಪ್ರದೇಶದಿಂದ ಕರೆತಂದು ಇಲ್ಲಿ ಕೂಡಿಹಾಕಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ. ಬಿಜೆಪಿಯ ಸೆರೆಯಲ್ಲಿರುವ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

