ರಾಜಕೀಯಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಪರ,ವಿರೋಧ ಪ್ರಚಾರ ಮಾಡಲ್ಲ, ತಟಸ್ಥರಾಗಿರುತ್ತೇನೆ : ಜಿ.ಟಿ.ದೇವೇಗೌಡ
ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ, ಯಾರ ಪರವೂ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನ ಮಗ ನಿಂತರೂ ಉಪಚುನಾವಣೆಯಲ್ಲಿ ಪ್ರಚಾರ ಮಾಡಲ್ಲ. ಅವನು ಚುನಾವಣೆಗೆ ನಿಲ್ಲಲು ಸ್ವತಂತ್ರನು ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.