Hunsur

ಹುಣಸೂರು: ಹನುಮ ಜಯಂತಿ ವೇಳೆ ಪ್ರತಿಭಟನೆ; ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ಬಂಧನ
ಹುಣಸೂರಿನಲ್ಲಿ ಡಿ.03 ರಂದು ಆಯೋಜಿಸಲಾಗಿದ್ದ ಹನುಮಂತ ಜಯಂತ್ಯುತ್ಸವದ ಮೆರವಣಿಗೆಯನ್ನು ಪೊಲೀಸರು ತಡೆದ ಪರಿಣಾಮ ಹನುಮ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ಹುಣಸೂರಲ್ಲಿ ಕೋಮು ಘರ್ಷಣೆ
ಅನಧಿಕೃತ ಜಾಗಗಳಲ್ಲಿ ಬ್ಯಾನರ್ಸ್, ಬಂಟಿಂಗ್ಸ್ಗಳನ್ನು ಕಟ್ಟಿದ್ದ ವಿಚಾರಕ್ಕೆ ಸಂಬಂಧಿಸಿ ಒಂದು ಕೋಮಿನ ಜನರು ವಿರೋಧ ವ್ಯಕ್ತಪಡಿಸಿದ ಹಾಗೂ ಕೂಲಿ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಹುಣಸೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು...

