ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವ ಪ್ರತ್ಯೇಕತಾವಾದಿಗಳಿಗೆ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಶಾಕ್ ನೀಡಿದ್ದು, ಮೂವರು ಹುರಿಯತ್ ನಾಯಕರನ್ನು ಬುಧವಾರ ಬಂಧನಕ್ಕೊಳಪಡಿಸಿದೆ...