ವಿದೇಶಇಯಾನ್ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ಅಮೆರಿಕ; ಫ್ಲೋರಿಡಾದಲ್ಲಿ ಮೃತರ ಸಂಖ್ಯೆ 47ಕ್ಕೆ ಏರಿಕೆ
ದೈತ್ಯಾಕಾರದ ಇಯಾನ್ ಚಂಡಮಾರುತದ ಆರ್ಭಟಕ್ಕೆ ಅಮೆರಿಕದ ಅನೇಕ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿವೆ. ನೈಋತ್ಯ ಕರಾವಳಿಯಿಂದ ಕೆರೊಲಿನಾದವರೆಗೆ ತೀವ್ರ ಅನಾಹುತ ಸೃಷ್ಟಿಸಿದ್ದು, ಸಾವಿರಾರು ಜನರು ಇನ್ನೂ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ.