ವಾಣಿಜ್ಯಈ ವರ್ಷ ಅದಾನಿ ಆದಾಯ ದಿನವೊಂದಕ್ಕೆ 1,000 ಕೋಟಿ: ಶ್ರೀಮಂತರ ಪಟ್ಟಿ ಹೀಗಿದೆ...
ಈ ವರ್ಷ ಭಾರತ 179 ಮಂದಿ ಸೂಪರ್ ರಿಚ್ ವ್ಯಾಪ್ತಿಗೆ ಬಂದಿದ್ದು, ಅದಾನಿ ಸಮೂಹದ ಗೌತಮ್ ಅದಾನಿ ವಾರ್ಷಿಕ 3,65700 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಅಥವಾ ದಿನವೊಂದಕ್ಕೆ 1,000 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಸಂಪಾದಿಸಿದ್ದಾರೆ.