ವಾಣಿಜ್ಯಹುರುನ್ ಇಂಡಿಯಾ ಭಾರತದ ಶ್ರೀಮಂತರ ಪಟ್ಟಿ: ಮೊದಲ ಸ್ಥಾನದಲ್ಲಿ ಮುಕೇಶ್ ಅಂಬಾನಿ
ಎಡ್ಟೆಕ್ ಕಂಪನಿ ಬೈಜು ಸಂಸ್ಥಾಪಕ ಮತ್ತು ಸಿಇಒ ಬೈಜು ರವೀಂದ್ರನ್ ಹೂಡಿಕೆದಾರರ ಹಿಂಜರಿಕೆ ಹಿನ್ನೆಲೆಯಲ್ಲಿ ಹುರುನ್ ಇಂಡಿಯಾ ರಿಚ್ ಲಿಸ್ಟ್ 2023 ರಲ್ಲಿ ಸ್ಥಾನ ಪಡೆದಿಲ್ಲ. ಹುರುನ್ ಇಂಡಿಯಾ ಮತ್ತು 360 ಒನ್ ವೆಲ್ತ್ ಭಾರತದ ಶ್ರೀಮಂತ ವ್ಯಕ್ತಿಗಳ 12 ನೇ ವಾರ್ಷಿಕ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ.