Husband Death

ನೆಲಮಂಗಲ: ಗೀಸರ್ ಲೀಕ್ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ
ಮನೆಯ ಬಾತ್ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ಲೀಕ್ ಆಗಿ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.

ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ
ಘಟನೆಯ ಸಮಯದಲ್ಲಿ ಉಷಾ ಮನೆಯಲ್ಲಿ ಇರಲಿಲ್ಲ. ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಯಲ್ಲಿದ್ದ ಅವರು ಸುದ್ದಿ ತಿಳಿದ ತಕ್ಷಣ ಊರಿಗೆ ತೆರಳಿದ್ದಾರೆ.

ವಿಜಯಪುರ: ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು 25 ವರ್ಷದ ವ್ಯಕ್ತಿ ಆತ್ಮಹತ್ಯೆ
ಪ್ರೀತಿಸಿ ಮದುವೆಯಾದ ಪತ್ನಿ ಪಕ್ಕದ ಮನೆಯವನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪತಿ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗುಜರಾತ್: ಪತಿ ಸತ್ತಿರುವುದಾಗಿ ನಕಲಿ ದಾಖಲೆ ಸೃಷ್ಟಿಸಿ 18.5 ಲಕ್ಷ ರೂ. ಜೀವ ವಿಮೆ ಹಣ ಪಡೆದಿದ್ದ ಮಹಿಳೆ ಬಂಧನ!
ತನ್ನ ಪತಿಯ ಸಾವಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅದರಿಂದ 18.5 ಲಕ್ಷ ರೂ.ಗಳನ್ನು ಪಡೆದ ಆರೋಪದ ಮೇಲೆ 35 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

