Husband Killed Wife

ಹಾಸನ: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಹತ್ಯೆಗೈದು ವಿಡಿಯೋ ಕಾಲ್ ಮಾಡಿ ಪತಿ ನೇಣಿಗೆ ಶರಣು!
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದ ಪತಿ ನಂತರ ವಿಡಿಯೋ ಕಾಲ್ ಮಾಡಿ ತಾನೂ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ನಡೆದಿದೆ.

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ: ಕುಕ್ಕರ್ ನಿಂದ ಹೊಡೆದು ಹತ್ಯೆ!
ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ.

