husband

ಬೆಂಗಳೂರು: ಮೊದಲ ರಾತ್ರಿಗೂ ಮೊದಲೇ ಬಂತು ಪತ್ನಿಯ ರಾಸಲೀಲೆ ವಿಡಿಯೋ, ಪತ್ನಿಯ ಕಾಮದಾಟ ಕಂಡು ದಂಗಾದ ಪತಿ!
ಬಾಳ ಸಂಗಾತಿ ಜೊತೆ ಸುಖಸಂಸಾರ ನಡೆಸಬೇಕೆಂದು ಹಲವು ಕನಸುಗಳನ್ನು ಕಟ್ಟಿಕೊಂಡು ಬಯಸಿ ಬಯಸಿ ಮದುವೆಯಾಗಿದ್ದ ನವವರನಿಗೆ ತನ್ನ ಮೊದಲ ರಾತ್ರಿಗೂ ಮೊದಲೇ ತಾನು ಮದುವೆಯಾಗಿದ್ದ ಪತ್ನಿಯ ರಾಸಲೀಲೆ ವಿಡಿಯೋ ಕಂಡು ದಂಗಾದಿದ್ದಾನೆ.

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪತಿ
ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ.

ಅನೈತಿಕ ಸಂಬಂಧ ಶಂಕೆ: ಪತಿ ಮೇಲೆ ಕುದಿಯುವ ಎಣ್ಣೆ ಸುರಿದ ಪತ್ನಿ
ಅನೈತಿಕ ಸಂಬಂಧ ಹೊಂದಿದ್ದಾರೆಂದು ಶಂಕಿಸಿದ ಪತ್ನಿಯೊಬ್ಬಳು ಪತಿ ಮೇಲೆ ಕುದಿಯುತ್ತಿರುವ ಎಣ್ಣೆಯನ್ನು ಸುರಿದಿರುವ ಘಟನೆಯೊಂದು ಬೆಂಗಳೂರಿನ ಮಂಜುನಾಥ ನಗರದಲ್ಲಿ ನಡೆದಿದೆ.

ಅಕ್ರಮ ಸಂಬಂಧ ಶಂಕೆ: ಗುರುಗಾವ್ ನಲ್ಲಿ ಬಿಜೆಪಿ ಮಹಿಳಾ ನಾಯಕಿ ಹತ್ಯೆ
ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿಯನ್ನು ಪತಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಗುರುಗಾವ್ ನಲ್ಲಿ ನಡೆದಿದೆ.

ಕೋಲ್ಕತ್ತಾ: ಕೊಳೆತ ಪತ್ನಿಯ ಶವದ ಜೊತೆ ಮೂರು ದಿನ ಕಳೆದ ಪತಿ
ಪತ್ನಿಯ ಕೊಳೆತ ಶವದ ಜೊತೆಗೆ ಪತಿಯು ಮೂರು ದಿನ ಕಳೆದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ವರದಿಯಾಗಿದೆ.

ಪತಿಯ ತಮ್ಮನ ಜೊತೆ ಪತ್ನಿ ಅಕ್ರಮ ಸಂಬಂಧ ಶಂಕೆ: ಇಬ್ಬರನ್ನು ಕೊಚ್ಚಿ ಕೊಂದ ಪತಿ!
ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಮತ್ತು ತಮ್ಮನನ್ನು ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ.

ಪತ್ನಿಯ ಕತ್ತು ಹಿಸುಕಿ, ಕಲ್ಲಿನಿಂದ ಜಜ್ಜಿ ಗಂಡನಿಂದ ಭೀಕರ ಕೊಲೆ, ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ?
6 ಸಾವಿರ ಫೇಸ್‌ಬುಕ್ ಫಾಲೋವರ್ಸ್ ಹೊಂದಿದ್ದ ಪತ್ನಿಯು ಸದಾ ಮೊಬೈಲ್ ನಲ್ಲಿ ಬ್ಯುಸಿಯಾಗಿರುವುದರಿಂದ ರೋಸಿ ಹೋದ ಗಂಡ ಆಕೆಯ ಕತ್ತು ಹಿಸುಕಿ ಕಲ್ಲಿನಿಂದ ಜಜ್ಜಿ ಕ್ರೂರವಾಗಿ ಕೊಲೆ ಮಾಡಿದ್ದಾನೆ.

ಬೆಂಗಳೂರು: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ
ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಬಳಿಕ ಪತಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ: ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆ
ಪತ್ನಿಯನ್ನು ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಆರೋಪಿ ಶಿವಶಂಕರ್ ಎಂಬಾತ, ಪತ್ನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ.

