husband

ಶಿವಮೊಗ್ಗ: ವಿವಾಹಿತೆ ಅನುಮಾನಾಸ್ಪದ ಸಾವು, ಮನೆ ಹೆಂಚು ತೆಗೆದು ಪತಿ, ಅತ್ತೆ, ಮಾವ ಪರಾರಿ!
ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ನಡೆದಿದ್ದು ಪತಿ ಮನೆಯ ಹೆಂಚು ತೆಗೆದು ಪರಾರಿಯಾಗಿದ್ದಾನೆ.

ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ
ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಕೃತ್ಯದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಯ ಕೊಲೆಗೆ ಪತ್ನಿಯೇ ಸುಪಾರಿ ನೀಡಿದ್ದ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು 21ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ
ಗಂಡನ ಕಿರುಕುಳದಿಂದ ಬೇಸತ್ತ ಗೃಹಿಣಿಯೊಬ್ಬರು ಅಪಾರ್ಟ್‍ಮೆಂಟ್‍ನ 21ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ಉಡುಪಿ: ಒಂದೇ ಕುಟುಂಬದ ನಾಲ್ವರ ಶವಪತ್ತೆ
ಮಾನಸಿಕ ಖಿನ್ನತೆಯಿಂದ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷ ಹಾಕಿ ದೇವಸ್ಥಾನದ ಬಾಣಸಿಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತಿಯನ್ನು ಕೊಂದು ಅಡುಗೆ ಮನೆಯಲ್ಲಿ ಹೂತಿಟ್ಟ ಪತ್ನಿ ಮಾಡಿದ್ದೇನು ಗೊತ್ತಾ?
ಪತಿಯೊಬ್ಬಳು ತನ್ನ ಗಂಡನನ್ನು ಕೊಂದು ಶವವನ್ನು ಅಡುಗೆ ಮನೆಯಲ್ಲಿ ಹೂತು ಹಾಕಿ ಸುಮಾರು ಒಂದು ತಿಂಗಳ ಕಾಲ ಶವವನ್ನು ಹೂತ ಸ್ಥಳದಲ್ಲಿಯೇ ಅಡುಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

ಬಾಲಿವುಡ್ ನಟ ಹೃತಿಕ್ ರೋಷನ್ ಮೇಲೆ ಕ್ರಷ್: ಅಮೆರಿಕದಲ್ಲಿ ಪತ್ನಿಯನ್ನು ಬಡಿದು ಕೊಂದ ಗಂಡ!
ಬಾಲಿವುಡ್ ನ ಸ್ಟಾರ್ ನಟ ಹೃತಿಕ್ ರೋಷನ್ ಎಂದರೆ ಯಾರಿಗೆ ಇಷ್ಟವಿರಲ್ಲ ಹೇಳಿ. ಹಾಗೆ ಅಮೆರಿಕದಲ್ಲಿ ನೆಲೆಸಿರುವ ಗೃಹಿಣಿಯೋರ್ವಳಿಗೆ ಹೃತಿಕ್ ಮೇಲೆ ಕ್ರಷ್ ಆಗಿತ್ತು. ಇದರಿಂದ ಕುಪಿತಗೊಂಡ ಗಂಡ ಆಕೆಯನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಡಿಕೇರಿ:ಪತ್ನಿ ಮೇಲೆ ಸಂಶಯಕ್ಕೆ 30 ಬಾರಿ ಇರಿದು ಕೊಂದ ಪತಿರಾಯ!
ಪತ್ನಿಯ ನಡತೆ ಸರಿಯಿಲ್ಲ ಎಂದು ಶಂಕಿಸಿ ಪತಿಯೊಬ್ಬ ಆಕೆಯನ್ನು ಮೂವತ್ತು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಹೊಸ ಬಡಾವಣೆಯಲ್ಲಿ ನಡೆದಿದೆ.

ಸೆಕ್ಸ್‌ಗೆ ಪತ್ನಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನು ಕೊಂದ ಕಿರಾತಕ!
ಸೆಕ್ಸ್‌ಗೆ ಪತ್ನಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ ತನ್ನದೇ ಕರುಳ ಬಳ್ಳಿಯನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

5 ಲಕ್ಷಕ್ಕಾಗಿ ಗಂಡನನ್ನು ಮತ್ತೋರ್ವ ಮಹಿಳೆಗೆ ಮಾರಿದ ಪತ್ನಿ!
ಮತ್ತೋರ್ವ ಹೆಣ್ಣಿನೊಂದಿಗೆ ಸಂಬಂಧ ಹೊಂದಿದ್ದ ಪತಿಗೆ ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆಯನ್ನು ಅಲ್ಲಲ್ಲಿ ನೀವು ಕೇಳಿಯೇ ಇರುತ್ತೀರಿ. ಆದರೆ ಇಲ್ಲೋರ್ವ ಮಹಿಳೆ, ಅಕ್ರಮ ಸಂಬಧ ಹೊಂದಿದ್ದ ಪತಿಯನ್ನು ಮಾರಾಟ ಮಾಡಿದ್ದಾಳೆ!

