husband

ಪರ ಪುರುಷನೊಂದಿಗೆ ಓಡಿಹೋದ ಪತ್ನಿ; ನಾಲ್ಕು ವರ್ಷದ ಮಗಳನ್ನು ಕೊಂದು, ವ್ಯಕ್ತಿ ಆತ್ಮಹತ್ಯೆ!
ಪೊಲೀಸರ ಪ್ರಕಾರ, ಮಂಗಳವಾರ ಲೋಕೇಶ್ ತನ್ನ ಪತ್ನಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು. ನಂತರ, ಅವರು ತಮ್ಮ ಮಗಳು ನಿಹಾರಿಕಾ ಜೊತೆ ಕಾರಿನಲ್ಲಿ ಮನೆಯಿಂದ ಹೊರಟರು.

'ಕಿರುಚಿದರೆ ಮತ್ತೆ ಸುರಿಯುವೆ': ಮಲಗಿದ್ದ ಗಂಡನ ಮೇಲೆ ಕುದಿಯುವ ಎಣ್ಣೆ, ಮೆಣಸಿನ ಪುಡಿ ಎರಚಿದ ದೆಹಲಿ ಮಹಿಳೆ!
ದಿನೇಶ್ ನಿದ್ದೆ ಮಾಡುತ್ತಿದ್ದಾಗ ಅವರ ಪತ್ನಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅವರ ಮೇಲೆ ಬಿಸಿ ಎಣ್ಣೆ ಸುರಿದಿದ್ದಾರೆ ಮತ್ತು ದಂಪತಿಯ ಎಂಟು ವರ್ಷದ ಮಗಳು ಕೂಡ ಆ ವೇಳೆ ಮನೆಯಲ್ಲಿದ್ದಳು.

ತುಮಕೂರು: ಫೇಸ್‌ಬುಕ್ ಲೈವ್‌ನಲ್ಲಿ ಆತ್ಮಹತ್ಯೆಗೆ ಪತಿ ಯತ್ನ; ಇದೊಂದು ಡ್ರಾಮಾ ಎಂದ ಪತ್ನಿ
ಕಳೆದ ನಾಲ್ಕು ವರ್ಷಗಳ ಹಿಂದೆ ಸೈಯದ್ ನಿಕತ್ ಫರ್ದೋಸ್ ಎಂಬಾಕೆ ಜೊತೆ ಸಲ್ಮಾನ್ ಪಾಷಾ ವಿವಾಹ ನಡೆದಿತ್ತು. ಮದುವೆ ನಂತರ ಎರಡು ವರ್ಷ ಸುಖ ಸಂಸಾರವನ್ನೂ ನಡೆಸಿದ್ದರು.

ಕೊಪ್ಪಳ: ಅಶ್ಲೀಲ ವಿಡಿಯೋ ತೋರಿಸಿ 'ಸೆಕ್ಸ್'ಗೆ ಒತ್ತಾಯ; ಗಂಡನನ್ನು ಕೊಂದ ಪತ್ನಿ!
ಆರೋಪಿ ಮಹಾದೇವಿಯ ಪತಿ ರಮೇಶ್ (51) ಕುಡಿದ ಮತ್ತಿನಲ್ಲಿದ್ದ ಎಂದು ಹೇಳಲಾಗಿದ್ದು, ವಿಡಿಯೋದಲ್ಲಿ ತೋರಿಸಿರುವಂತೆ ಮಾಡುವಂತೆ ಪತ್ನಿಯ ಮೇಲೆ ಒತ್ತಡ ಹೇರಿದ್ದಾನೆ ಎನ್ನಲಾಗಿದೆ.

ಪತಿಯ ಕೊಲೆ: ಮಹಿಳೆ ಮತ್ತಾಕೆಯ ಗೆಳೆಯನಿಗೆ ಭದ್ರಾವತಿ ಕೋರ್ಟ್ ಮರಣದಂಡನೆ ಶಿಕ್ಷೆ
ಭದ್ರಾವತಿಯ ಜನ್ನಾಪುರದ ಎನ್‌ಟಿಬಿ ರಸ್ತೆಯ ನಿವಾಸಿಗಳಾದ ಲಕ್ಷ್ಮಿ (29), ಆಕೆಯ ಪ್ರಿಯಕರ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ (30) ಮತ್ತು ಶಿವರಾಜು ಅಲಿಯಾಸ್ ಶಿವು (32) ಶಿಕ್ಷೆಗೊಳಗಾದ ಅಪರಾಧಿಗಳು.

ಬಾಲಿವುಡ್ ನಟಿ ನೋರಾ ಫತೇಹಿ ಥರ ಕಾಣ್ಬೇಕು ಅಂತ ನಿತ್ಯ ಕಿರುಕುಳ: ಪತಿ ವಿರುದ್ಧ ಪತ್ನಿ ದೂರು
ಆರು ತಿಂಗಳ ಹಿಂದೆ ವಿವಾಹವಾದ ಮಹಿಳೆ, ಮದುವೆಗೆ ತನ್ನ ಕುಟುಂಬವು 76 ಲಕ್ಷ ರೂಪಾಯಿಗೂ ಹೆಚ್ಚು ಖರ್ಚು ಮಾಡಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ತಮಿಳುನಾಡು: ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಪತ್ನಿಗೆ ಚಾಕುವಿನಿಂದ ಇರಿದು ಕೊಂದ ಪತಿ
ಕುಳಿತಲೈ ಡಿಎಸ್ಪಿ ಸೆಂಥಿಲ್‌ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೃತಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ಚೆನ್ನೈ: ಪತಿಯಿಂದಲೇ ಮಹಿಳಾ ಕೌನ್ಸಿಲರ್ ಬರ್ಬರ ಹತ್ಯೆ!
ಗುರುವಾರ ರಾತ್ರಿ ತಿರುನಿನ್ರವೂರಿನ ಪೆರಿಯಾರ್ ಕಾಲೋನಿಯಲ್ಲಿರುವ ತಮ್ಮ ಮನೆಯ ಬಳಿ ಆಕೆಯ ಪತಿ ಸ್ಟೀಫನ್ ರಾಜ್ ಹಲ್ಲೆ ನಡೆಸಿದ್ದ, ತೀವ್ರವಾಗಿ ಗಾಯಗೊಂಡಿದ್ದ ಗೋಮತಿ ಸ್ಥಳದಲ್ಲೆ ಸಾವನ್ನಪ್ಪಿದ್ದರು.

ಬಿಹಾರದಲ್ಲಿ murder after wedding: 55 ವರ್ಷದ ಸಂಬಂಧಿಯನ್ನು ಮದುವೆಯಾಗಲು ಪತಿಯನ್ನು ಕೊಂದ ಮಹಿಳೆ!
ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಪತ್ನಿಯೇ ಹತ್ಯೆ ಮಾಡಿದ್ದಾಳೆ.

