husband

ಮಂಗಳೂರು: ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆ
ರಾಜ್ಯ

ಮಂಗಳೂರು: ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆ

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಂಚನೆ ಪ್ರಕರಣ: ತಮಿಳುನಾಡು ಪೊಲೀಸರಿಂದ ನಟಿ ಮಹಾಲಕ್ಷ್ಮಿ ಪತಿ ರವೀಂದ್ರ ಬಂಧನ!
ಸಿನಿಮಾ ಸುದ್ದಿ

ವಂಚನೆ ಪ್ರಕರಣ: ತಮಿಳುನಾಡು ಪೊಲೀಸರಿಂದ ನಟಿ ಮಹಾಲಕ್ಷ್ಮಿ ಪತಿ ರವೀಂದ್ರ ಬಂಧನ!

ಮದುವೆ ಆದಲ್ಲಿಂದ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಿದ್ದ ಈ ಜೋಡಿಗೆ ಚೆನ್ನೈ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪತಿ ಹಾಗೂ ನಿರ್ಮಾಪಕ ರವೀಂದ್ರ ಚಂದ್ರಶೇಖರನ್‌ರನ್ನು ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: 2 ಎಕರೆ ಜಮೀನು ಬರೆಸಿಕೊಳ್ಳಲು ಪತಿಗೆ ಉಪ್ಪಿಟ್ಟಿನಲ್ಲಿ ವಿಷವಿಕ್ಕಿದ ಪತ್ನಿ; ಸಹೋದರನ ಜೊತೆ ಮಹಿಳೆ ಬಂಧನ
ರಾಜ್ಯ

ಬೆಳಗಾವಿ: 2 ಎಕರೆ ಜಮೀನು ಬರೆಸಿಕೊಳ್ಳಲು ಪತಿಗೆ ಉಪ್ಪಿಟ್ಟಿನಲ್ಲಿ ವಿಷವಿಕ್ಕಿದ ಪತ್ನಿ; ಸಹೋದರನ ಜೊತೆ ಮಹಿಳೆ ಬಂಧನ

ಪತಿಯ ಆಸ್ತಿಗಾಗಿ ಮಹಿಳೆಯೊಬ್ಬರು ಆಹಾರದಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೌಂದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಲೆ!
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಲೆ!

ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ: ಬಾಯ್‌ಫ್ರೆಂಡ್‌ನೊಂದಿಗೆ ಪರಾರಿಯಾದ ಆರು ಮಕ್ಕಳ ತಾಯಿ, ದೂರು ದಾಖಲಿಸಿದ ಪತಿ
ದೇಶ

ಬಿಹಾರ: ಬಾಯ್‌ಫ್ರೆಂಡ್‌ನೊಂದಿಗೆ ಪರಾರಿಯಾದ ಆರು ಮಕ್ಕಳ ತಾಯಿ, ದೂರು ದಾಖಲಿಸಿದ ಪತಿ

ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಆರು ಮಕ್ಕಳ ತಾಯಿಯೊಬ್ಬರು ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದು, ಆಕೆಯ ಪತಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಬೆಂಗಳೂರು: ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ; ವಾಟ್ಸಾಪ್ ಸ್ಟೇಟಸ್ ಹಾಕಿ ಗೃಹಿಣಿ ನೇಣಿಗೆ ಶರಣು
ರಾಜ್ಯ

ಬೆಂಗಳೂರು: ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ; ವಾಟ್ಸಾಪ್ ಸ್ಟೇಟಸ್ ಹಾಕಿ ಗೃಹಿಣಿ ನೇಣಿಗೆ ಶರಣು

ಪತಿ ಹಾಗೂ ಆತನ ಗರ್ಲ್ ಫ್ರೆಂಡ್  ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕುಟುಂಬ ಕಲಹ: ಹಾಸನದ ಹೊಳೆನರಸೀಪುರದಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ
ರಾಜ್ಯ

ಕುಟುಂಬ ಕಲಹ: ಹಾಸನದ ಹೊಳೆನರಸೀಪುರದಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ಪತಿ ತನ್ನ ಪತ್ನಿಯನ್ನು ಹಾಡುಹಗಲೇ ಜನರ ಮುಂದೆ ಅಟ್ಟಾಡಿಸಿಕೊಂಡು ಹೋಗಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹೈದರಾಬಾದ್: ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಪತ್ನಿಯನ್ನು ಕೊಂದ ಪತಿ
ದೇಶ

ಹೈದರಾಬಾದ್: ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಪತ್ನಿಯನ್ನು ಕೊಂದ ಪತಿ

ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ 20ರ ರಾತ್ರಿ ಅಪರಾಧ ನಡೆದಿದ್ದರೂ, ಪೊಲೀಸರು 10 ದಿನಗಳ ನಂತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಪತಿ ಚಾಕೊಲೇಟ್ ಕೊಡಿಸಲಿಲ್ಲವೆಂಬ ಕಾರಣಕ್ಕೆ 30 ವರ್ಷದ ಮಹಿಳೆ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪತಿ ಚಾಕೊಲೇಟ್ ಕೊಡಿಸಲಿಲ್ಲವೆಂಬ ಕಾರಣಕ್ಕೆ 30 ವರ್ಷದ ಮಹಿಳೆ ಆತ್ಮಹತ್ಯೆ

ಹೆಣ್ಣೂರು ಬಳಿಯ ಸೊನ್ನಪ್ಪ ಲೇಔಟ್‌ನಲ್ಲಿ ಗುರುವಾರ ಮಧ್ಯಾಹ್ನ 30 ವರ್ಷದ ಮಹಿಳೆಯೊಬ್ಬರು ತಮ್ಮ ಪತಿ ಚಾಕೊಲೇಟ್ ಕೊಡಿಸಲು ನಿರಾಕರಿಸಿದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.