husband

ಬಿಹಾರ: ದೂರವಾಣಿ ಮೂಲಕ ಮಹಿಳೆಗೆ ತ್ರಿವಳಿ ತಲಾಖ್ ನೀಡಿದ ಪತಿ, ಪ್ರಕರಣ ದಾಖಲು
ಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಾಸನ: ಮಕ್ಕಳನ್ನು ಭೇಟಿಯಾಗಲು ನಿರಾಕರಿಸಿದ ಪತ್ನಿ, ಪೆಟ್ರೋಲ್ ಎರಚಿ ಮಧ್ಯರಾತ್ರಿ ಮನೆಗೆ ಬೆಂಕಿ ಹಚ್ಚಿದ ಪತಿ
ಆಘಾತಕಾರಿ ಘಟನೆಯೊಂದರಲ್ಲಿ ಶುಕ್ರವಾರ ಮಧ್ಯರಾತ್ರಿ ವ್ಯಕ್ತಿಯೊಬ್ಬ ತನ್ನ ಮಕ್ಕಳನ್ನು ಭೇಟಿಯಾಗಲು ಹೆಂಡತಿ ನಿರಾಕರಿಸಿದ್ದಕ್ಕೆ ಕೋಪಗೊಂಡು ಮನೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಕೋಣೆಯೊಂದರಲ್ಲಿ ಪ್ರಿಯಕರನನ್ನು ಬಚ್ಚಿಟ್ಟು, ಇನ್ನೊಂದು ಕೋಣೆಯಲ್ಲಿ ಪತಿಯನ್ನು ಕೊಂದ ಮಹಿಳೆ!
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿಯ ನಿವಾಸದಲ್ಲಿ ಐವತ್ತೆರಡು ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆಗೈದಿರುವ ಘಟನೆ ನ.06 ರಂದು ನಡೆದಿದೆ. ಆಘಾತಕಾರಿ ಸಂಗತಿಯೆಂದರೆ, ಅದೇ ಮನೆಯ ಮತ್ತೊಂದು ಕೋಣೆಯಲ್ಲಿದ್ದ ಪ್ರಿಯಕರ ಮತ್ತು ಸಂತ್ರಸ್ತನ ಪತ್ನಿ ಸೇರಿ ಕೊಲೆಗೆ ಸಂಚು ರೂಪಿಸಿದ್ದರು.

ಬೆಂಗಳೂರು: ವ್ಯಕ್ತಿ ಮೇಲೆ ಪತ್ನಿಯ ಮಾಜಿ ಸಹೋದ್ಯೋಗಿಯಿಂದ ಹಲ್ಲೆ!
30 ವರ್ಷದ ವ್ಯಕ್ತಿಯೊಬ್ಬರ ಮೇಲೆ ಆತನ ಪತ್ನಿಯ ಮಾಜಿ ಸಹೋದ್ಯೋಗಿ ಮತ್ತು ಇಬ್ಬರು ವ್ಯಕ್ತಿಗಳು ಕಬ್ಬಿಣದ ರಾಡ್‌ಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಕನಕಪುರ ರಸ್ತೆಯಲ್ಲಿ ನಡೆದಿದೆ.

ಅಕ್ರಮ ಸಂಬಂಧ: ಪ್ರಿಯಕರನೊಂದಿಗೆ ಸೇರಿ ಪತಿಯ ಸಜೀವ ದಹಿಸಿದ ಪತ್ನಿ!
ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಸಜೀವವಾಗಿ ದಹಿಸಿರುವ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ.

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸುವುದು ಬಿಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪತಿ!
ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಬೆಂಗಳೂರು: ಪತಿ ಮತ್ತು ಆತನ ಕುಟುಂಬ ಸದಸ್ಯರ ಕಿರುಕುಳ; ಬೇಸತ್ತು ಶಿಕ್ಷಕಿ ಆತ್ಮಹತ್ಯೆ
ಪತಿ ಮತ್ತು ಆತನ ಕುಟುಂಬ ಸದಸ್ಯರ ಕಿರುಕುಳ ಹಾಗೂ ದೌರ್ಜನ್ಯಕ್ಕೆ ಬೇಸತ್ತು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಾರ್ಖಂಡ್: ಗಂಡನ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 6 ಮಂದಿ ಬಂಧನ
ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 22 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಗಂಡನ ಎದುರೇ ಆರು ಮಂದಿ ಅತ್ಯಾಚಾರವೆಸಗಿದ್ದಾರೆ. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪತಿ, ಅವನಲ್ಲ ಅವಳು, ಮದುವೆಯಾಗಿ 8 ವರ್ಷಗಳ ಬಳಿಕ ಬಹಿರಂಗವಾದ ಸತ್ಯ!
ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿ ಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್‍ನ ವಡೋದರಾದಲ್ಲಿ ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ.

