ರಾಜ್ಯರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಶೀಘ್ರ ಆರಂಭ: ಪ್ರಭು ಚವ್ಹಾಣ್
ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಿಸಿರುವ ಸುಸಜ್ಜಿತವಾದ ವಾರ್ ರೂಮ್ ಶೀಘ್ರವೇ ಕಾರ್ಯಾರಂಭಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.