ರಾಜ್ಯಬೆಂಗಳೂರು: ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಯ್ತು ಸತ್ಯ, ಪತಿ ಬಂಧನ
ಪರಪ್ಪನ ಅಗ್ರಹಾರದ ನಂಜಾರೆಡ್ಡಿ ಲೇಔಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡು ಪತ್ನಿ ಮೃತಪಟ್ಟಿದ್ದಾಳೆ ಎಂದು ಪತಿಯೊಬ್ಬ ಕಥೆ ಕಟ್ಟಿದ್ದ. ಪೊಲೀಸರು ಕೂಡ ಅಸಹಜ ಸಾವೆಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದರು.