ರಾಜ್ಯಬಿಸಾಡಲು ಹೋದಾಗ ಕೈಯಲ್ಲಿಯೇ ಬಾಂಬ್ ಸ್ಫೋಟಗೊಂಡಿತ್ತು: ಗಾಯಾಳು ಹುಸೇನ್
ಅಡಿಕೆ ಕಾಯಿಯಂತೆ ಕಂಡಿತ್ತು. ಹೀಗಾಗಿ ಅದನ್ನು ಅಗೆಯಲು ಮುಂದಾಗಿದ್ದೆ. ಆದರೆ, ರೈಲ್ವೇ ಅಧಿಕಾರಿಗಳು ನನ್ನನ್ನು ತಡೆದರು. ಬಳಿಕ ಅದನ್ನು ಬಿಸಾಡಲು ಮುಂದಾಗಿದ್ದೆ. ಈ ವೇಳೆ ನನ್ನ ಕೈಯಲ್ಲಿಯೇ ಸ್ಫೋಟಗೊಂಡಿತ್ತು ಎಂದು ಹುಬ್ಭಳ್ಳಿ ಸ್ಫೋಟದಲ್ಲಿ ಗಾಯಗೊಂಡಿರುವ ಗಾಯಾಳು ಹುಸೇನ್ ನಾಯಕ್ ವಾಲೆಯವರು ಹೇಳಿದ್ದಾರೆ.