Huvinahadagali

Video: 'ತುಂಬಿದ ಕೊಡ ತುಳಕಿತಲೇ ಪರಾಕ್'; ರಾಜ್ಯದ ಭವಿಷ್ಯದ ಕುರಿತು ಮೈಲಾರಲಿಂಗೇಶ್ವರ ಕಾರ್ಣಿಕ!
ರಾಜ್ಯ

Video: 'ತುಂಬಿದ ಕೊಡ ತುಳಕಿತಲೇ ಪರಾಕ್'; ರಾಜ್ಯದ ಭವಿಷ್ಯದ ಕುರಿತು ಮೈಲಾರಲಿಂಗೇಶ್ವರ ಕಾರ್ಣಿಕ!

ಲಕ್ಷಾಂತರ ಭಕ್ತರು ಎದುರು ನೋಡುವ ರಾಜ್ಯದ ಭವಿಷ್ಯವಾಣಿ ಎಂದೇ ಪರಿಗಣಿಸುವ ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬಿದ್ದಿದ್ದು, ಗೊರವಯ್ಯ ರಾಮಪ್ಪಜ್ಜ " ತುಂಬಿದ ಕೊಡ ತುಳುಕಿತಲೇ ಪರಾಕ್ " ಎಂದು ಭವಿಷ್ಯ ನುಡಿದಿದ್ದಾರೆ.

ಅಂಬಲಿ ಹಳಸಿತು-ಕಂಬಳಿ ಬೀಸಿತಲೇ ಪರಾಕ್: ಸಿದ್ದುಗೆ ಸಿಎಂ ಸ್ಥಾನ; ನಿಜವಾದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದ ನುಡಿ
ರಾಜಕೀಯ

ಅಂಬಲಿ ಹಳಸಿತು-ಕಂಬಳಿ ಬೀಸಿತಲೇ ಪರಾಕ್: ಸಿದ್ದುಗೆ ಸಿಎಂ ಸ್ಥಾನ; ನಿಜವಾದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದ ನುಡಿ

ಈ ವರ್ಷದ ಕಾರಣಿಕ ನುಡಿಯನ್ನು ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದು, 'ಸ್ವಾಮಿಯ ನುಡಿಯಲ್ಲಿ ಮಿಶ್ರಫಲ ಅಡಗಿದೆ. ಮಳೆ, ಬೆಳೆ ಸಮೃದ್ದಿಯಾಗಿ ನಾಡು ಸುಭಿಕ್ಷೆಯಾಗಬಹುದು. ಮಳೆ ಹೆಚ್ಚಾಗಿ ಬೆಳೆಹಾನಿ ಸಂಭವಿಸುವ ಸಾಧ್ಯತೆಯೂ ಇದೆ. ಮುಂದಿನ ಚುನಾವಣೆಯಲ್ಲಿ ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವ ಸೂಚನೆ ಇದೆ' ಎಂದಿದ್ದರು. 

ಈರುಳ್ಳಿ ಖರೀದಿಸಿ ರೈತ ಮಹಿಳೆ ನೆರವಿಗೆ ನಿಂತ ಹೂವಿನಹಡಗಲಿ ತಹಸಿಲ್ದಾರ್
ರಾಜ್ಯ

ಈರುಳ್ಳಿ ಖರೀದಿಸಿ ರೈತ ಮಹಿಳೆ ನೆರವಿಗೆ ನಿಂತ ಹೂವಿನಹಡಗಲಿ ತಹಸಿಲ್ದಾರ್

ಇಡೀ ದೇಶವೇ ಕೊರೋನಾ ವೈರಸ್ ಲಾಕ್ ಡೌನ್ ನಲ್ಲಿದ್ದು, ಅತ್ತ ರೈತರು ಮಾತ್ರ ತಾವು ಬೆಳೆದ ಬೆಳೆಯನ್ನು ಜನರಿಗೆ ತಲುಪಿಸಲಾಗದೇ ಸಂಕಷ್ಟ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಹೂವಿನಹಡಗಲಿ ತಹಸಿಲ್ದಾರ್ ರೈತ ಮಹಿಳೆಯ ಈರುಳ್ಳಿ ಖರೀದಿಸಿ ಆತನ ಬೆನ್ನಿಗೆ  ನಿಲ್ಲುವ ಕೆಲಸ ಮಾಡಿದ್ದಾರೆ.

ಹೂವಿನಹಡಗಲಿ ಪ್ರಭಾರ ಉಪ ನೋಂದಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಅಕ್ರಮ ಆಸ್ತಿ ಜೊತೆಗೆ ಅಧಿಕಾರಿಗೆ 3 ಪತ್ನಿಯರು
ರಾಜ್ಯ

ಹೂವಿನಹಡಗಲಿ ಪ್ರಭಾರ ಉಪ ನೋಂದಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಅಕ್ರಮ ಆಸ್ತಿ ಜೊತೆಗೆ ಅಧಿಕಾರಿಗೆ 3 ಪತ್ನಿಯರು

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪ್ರಭಾರ ಉಪ ನೋಂದಣಾಧಿಕಾರಿ ಕೆ. ಮರಿಗಾದಿ ಅವರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎ.ಸಿ.ಬಿ) ಗುರುವಾರ ಬೆಳಿಗ್ಗೆ ...