H.Vishwanath

ಮಂಡ್ಯ: ಜನಸೇವೆಗೆ ಕಟ್ಟಿಸಿದ ವಿಧಾನಸೌಧ ವ್ಯಾಪಾರ ಕೇಂದ್ರವಾಗಿದೆ- ಎಚ್. ವಿಶ್ವನಾಥ್ ಆರೋಪ
ರಾಜಕಾರಣಿಗಳು ಇಂದು ಸೇವಕರಾಗಿ ಉಳಿದಿಲ್ಲ. ಶೇ. 80 ರಷ್ಟು ಶಾಸಕರು ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದಾರೆ. ವಿಧಾನಸೌಧ ಶಾಸಕರ ಖರೀದಿ ಮತ್ತು ಮಾರಾಟಕ್ಕೆ ಸಾಕ್ಷಿಯಾಗಿರುವುದು ದುರಂತ ಎಂದರು.

ಚಮಚಾಗಿರಿಯ ಭಾಷಣ, ರಾಜಕಾರಣದ ಘಮಲಿನಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್
ದಸರಾ ಇತಿಹಾಸ, ಮಹಾರಾಜರ ಕೊಡುಗೆ,ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ ಎಂದು ಬೇಸರ ಹೊರಹಾಕಿದರು.

ನನ್ನ ರಕ್ತವೇ ಕಾಂಗ್ರೆಸ್, ಮತ್ತೆ ಆ ಪಕ್ಷಕ್ಕೆ ಸೇರುತ್ತೇನೆ; ಬಿಎಸ್‌ವೈ ಇಲ್ಲದ ಬಿಜೆಪಿ ಊಹಿಸಲಸಾಧ್ಯ; ನನ್ನ ಸೋಲಿಗೆ ಶ್ರಮಿಸಿದ್ದ ವಿಜಯೇಂದ್ರ: ಎಚ್.ವಿಶ್ವನಾಥ್
ನಾನೀನ ಯಾವ ಪಕ್ಷ ದಲ್ಲೂ ಇಲ್ಲದ ಸ್ವತಂತ್ರ ವ್ಯಕ್ತಿ. ಆದರೆ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಆದ್ದರಿಂದ ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.

ಬಿಜೆಪಿ ಹೆಬ್ಬಾಗಿಲಿಗೆ ಕರೆದುಕೊಂಡು ಬಂದು ಕಡಿದವರೇ ಶ್ರೀನಿವಾಸ ಪ್ರಸಾದ್: ಪಕ್ಷ ಸೇರಲು ವಿಜಯೇಂದ್ರ ನನಗೆ ದುಡ್ಡು ಕೊಡಲು ಬಂದಿದ್ದ: ವಿಶ್ವನಾಥ್
ನಾನು ಬಿಜೆಪಿ ಸೇರುವುದಕ್ಕಾಗಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ನನಗೆ ದುಡ್ಡು ಕೊಡಲು ಬಂದಿದ್ದರು. ಅವರ ಅಪಾರ್ಟ್‌ಮೆಂಟ್‌ನಲ್ಲೇ ಮಾತುಕತೆ ನಡೆದಿತ್ತು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜಕೀಯ ನಿಂತ ನೀರಲ್ಲ, ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು: 'ಹಳ್ಳಿಹಕ್ಕಿ' ಚಿತ್ತ ಕಾಂಗ್ರೆಸ್ ನತ್ತ; 'ಕೈ' ಸೇರಲು ವಿಶ್ವನಾಥ್ ಒಲವು!
ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಅಡಗೂರು ಎಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ.

ಡಿಕೆ ಶಿವಕುಮಾರ್ ಕರೆದ ಕೂಡಲೆ ಯಾರೂ ಹೋಗಲ್ಲ; ಆದರೂ ಅವರ ಸೌಜನ್ಯ ಮೆಚ್ಚುತ್ತೇನೆ: ಎಚ್.ವಿಶ್ವನಾಥ್
ಡಿ.ಕೆ.ಶಿವಕುಮಾರ್ ಒಬ್ಬ ಸಂಘಟನಾ ಚತುರ. ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕು ಎಂಬುದನ್ನು ಅವರು ಕರಗತ ಮಾಡಿಕೊಂಡಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

'ಶಿಲ್ಪಾ ನಾಗ್ ಹೆಗಲ ಮೇಲೆ ಬಂದೂಕು ಇಟ್ಟು ರೋಹಿಣಿ ಸಿಂಧೂರಿಗೆ ಶೂಟ್: ರಾಜಕಾರಣಿಗಳ ಸ್ವಾರ್ಥಕ್ಕೆ ಅಧಿಕಾರಿಗಳು ಬಲಿ'
ಶಿಲ್ಪಾ ನಾಗ್ ಹೆಗಲ ಮೇಲೆ ಬಂದೂಕು ಇಟ್ಟು ರೋಹಿಣಿ ಸಿಂಧೂರಿಗೆ ಶೂಟ್ ಮಾಡಿದ್ದಾರೆ, ಹಾಸನದಿಂದ ಮೈಸೂರಿಗೆ ಬಂದು ಪ್ರೆಸ್‌ಮೀಟ್ ಮಾಡುತ್ತಾರೆ. ಏನಾಗಿದೆ ಮೈಸೂರಿಗೆ? ಎಂದು ಬಿಜೆಪಿ ಮುಖಂಡ ಎಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ.

'ಸುಧಾಕರ್ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ: ಸಿಎಂಗೆ ಕಣ್ಣು ಕಾಣಲ್ಲ ಕಿವಿಯೂ ಕೇಳಲ್ಲ'
ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.

ವಿಶ್ವನಾಥ್ ಅವರೇ ಬಾಂಬೆಯಲ್ಲಿ ಯಾವ ಮಿಠಾಯಿ ತಿಂದಿರಿ? ಜೆಡಿಎಸ್ ವ್ಯಂಗ್ಯ
ಬಿಜೆಪಿ ಮುಂಬೈನಲ್ಲಿ ನೀಡಿರುವ ಮಿಠಾಯಿ ಯಾವುದು ಎಂಬುದನ್ನು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಬಹಿರಂಗಪಡಿಸಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಒತ್ತಾಯಿಸಿದರು.

