H.Vishwanth

ಸಂಪುಟ ವಿಸ್ತರಣೆ ಸಂಕಟ: ಸಿಎಂ ಮುಂದೆ ಬೆಟ್ಟದಷ್ಟು ಸವಾಲು; ಹಳ್ಳಿಹಕ್ಕಿ ಮನವೊಲಿಕೆ?
ಸಂಪುಟ ವಿಸ್ತರಣೆ ವಿಚಾರದಲ್ಲಿ ಅಸಮಾಧಾನಗೊಂಡಿರುವ ಬಿಜೆಪಿಯ ಶಾಸಕರ ಜೊತೆ ಮುಖ್ಯಮಂತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿ ಅಸಮಾಧಾನ ತಣಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಚಾಮುಂಡಿಯ ಪುಣ್ಯಕ್ಷೇತ್ರವನ್ನು ಅಪವಿತ್ರಗೊಳಿಸಬೇಡಿ, ನಿಮ್ಮ ಯೋಗ್ಯತೆ ಸಾಬೀತುಪಡಿಸಿ: ದಿನೇಶ್ ಗುಂಡೂರಾವ್
ಜೆಡಿಎಸ್ ಅನರ್ಹ ಶಾಸಕ ಎಚ್ . ವಿಶ್ವನಾಥ್ ಹಾಗೂ ಶಾಸಕ ಸಾರಾ ಮಹೇಶ್ ನಡುವಿನ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿರುವಂತೆ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದೇಗುಲದ ಬಳಿ ಆಣೆ ಪ್ರಮಾಣ ಮಾಡುವಂತೆ ಪರಸ್ಪರ ಸವಾಲ್ ಹಾಕಿದ್ದಾರೆ.

