ವಿದೇಶಅಮೆರಿಕವನ್ನೂ ತಲುಪಬಲ್ಲ ಖಂಡಾಂತರ ಕ್ಷಿಪಣಿ ಪರೀಕ್ಷೆ ಮಾಡಿದ ಉತ್ತರ ಕೊರಿಯಾ!
ಉತ್ತರ ಕೊರಿಯಾ ಮತ್ತು ಅಮೆರಿಕ ನಡುವಿನ ಶೀಥಲ ಸಮರ ಮುಂದುವರೆದಿರುವಂತೆಯೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಉತ್ತರ ಕೊರಿಯಾ ಅಮೆರಿಕವನ್ನೂ ತಲುಪಬಲ್ಲ ಪ್ರಬಲ ಕ್ಷಿಪಣಿಯೊಂದನ್ನು ಯಶಸ್ವಿಯಾಗಿ ಉಡಾಯಿಸುವ ಮೂಲಕ ಅಮೆರಿಕವನ್ನು ಮತ್ತಷ್ಟು ಪ್ರಚೋದಿಸಿದೆ.