HY Methi

ರಾಸಲೀಲೆ ಪ್ರಕರಣ: ಮಾಜಿ ಸಚಿವ ಮೇಟಿಗೆ ಸಿಐಡಿ ಕ್ಲೀನ್ ಚಿಟ್!
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ವೈ. ಮೇಟಿಗೆ ಸಿಐಡಿ ಅಧಿಕಾರಿಗಳು ಕ್ಲೀನ್ ಚಿಟ್ ನೀಡಿದ್ದಾರೆ.

ಮೇಟಿ ರಾಸಲೀಲೆ: ಆರ್ ಟಿಐ ಕಾರ್ಯಕರ್ತನ ಹಿಂದೆ ಬಿದ್ದ 'ಕೈ' ಅಸಂತುಷ್ಟ ನಾಯಕರು!
ವಿಡಿಯೋ ಕುರಿತು ಮಾಹಿತಿ ನೀಡುವಂತೆ ಕಾಂಗ್ರೆಸ್ ಪಕ್ಷದ ಅಸಂತುಷ್ಟ ನಾಯಕರು ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರ ಹಿಂದೆ ಬಿದ್ದಿದಾರೆ ಎಂದು ತಿಳಿದುಬಂದಿದೆ.

ಸಚಿವ ಸ್ಥಾನದ ಬಳಿಕ ಕಾಂಗ್ರೆಸ್ ನಿಂದಲೂ ಮೇಟಿ ಅಮಾನತು?
ರಾಸಲೀಲೆ ಪ್ರಕರಣದಿಂದ ಸಚಿವ ಸ್ಥಾನ ಕಳೆದುಕೊಂಡಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಅವರನ್ನು ಕಾಂಗ್ರೆಸ್ ಪಕ್ಷದಿಂದಲೂ ಅಮಾನತು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

