ದೇಶಪಿ ಚಿದಂಬರಂ ಬಿಜೆಪಿ ಸೇರಲು ಯತ್ನಿಸಿದ್ದರು, ಆದರೆ ಅವರನ್ನು ತಿರಸ್ಕರಿಸಲಾಗಿತ್ತು: ಸುಬ್ರಮಣಿಯನ್ ಸ್ವಾಮಿ
ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಬಿಜೆಪಿ ಸೇರಲು ಯತ್ನಿಸಿದ್ದರು ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ.