Hyderabad-Bengaluru bus fire

Watch | ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ಬೆಂಕಿ ಅವಘಡ: 21 ಮಂದಿ ಸಜೀವ ದಹನ

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಮೃತರನ್ನು ಗೊಲ್ಲ ರಮೇಶ್ (35), ಅನುಷಾ (30), ಮಾನ್ವಿತಾ (10) ಹಾಗೂ ಮನೀಶ್ (12) ಎಂದು ಗುರುತಿಸಲಾಗಿದೆ. ಈ ಬಸ್ ನಲ್ಲಿ ನಿದ್ರೆಯ ಮಂಪರಿನಲ್ಲಿದ್ದ ನತದೃಷ್ಟ ಕುಟುಂಬ ಚಿರನಿದ್ರೆಗೆ ಜಾರಿದೆ.

