hyderabad civic polls

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಪ್ರಧಾನಿ, ಅಮಿತ್ ಶಾ, ನಡ್ಡಾರಿಂದ ಪ್ರಚಾರ ಸಾಧ್ಯತೆ
ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್ಎಂಸಿ) ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೆಲವು ಹಿರಿಯ ಬಿಜೆಪಿ ನಾಯಕರು ಪ್ರಚಾರ ನಡೆಸುವ ಸಾಧ್ಯತೆ ಇದೆ.

ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ.

