hyderabad Encounter

ಹೈದರಾಬಾದ್ ಎನ್ಕೌಂಟರ್: ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ ಕುಟುಂಬ, ಸಿಬಿಐ ತನಿಖೆಗೆ ಮನವಿ
ದೇಶ

ಹೈದರಾಬಾದ್ ಎನ್ಕೌಂಟರ್: ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ ಕುಟುಂಬ, ಸಿಬಿಐ ತನಿಖೆಗೆ ಮನವಿ

ಸೈಬರಾಬಾದ್ ಪೊಲೀಸ ಎನ್ಕೌಂಟರ್'ನಲ್ಲಿ ಹತ್ಯೆಗೀಡಾದ ದಿಶಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಕುಟುಂಬದ ಸಂಬಂಧಿಕರು ಈ ಎನ್ಕೌಂಟರ್ ಪ್ರಕರಣ ಸಂಬಂದ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಅಲ್ಲದೆ, ತಮ್ಮ ಪ್ರತಿಯೊಂದು ಕುಟುಂಬಕ್ಕೂ ರೂ.50 ಲಕ್ಷ ಪರಿಹಾರ ನೀಡಬೇಕೆಂದು ಆರೋಪಿಗಳ ಸಂಬಂಧಿಕರು ಕೋರಿದ್ದಾರೆ. 

ಹೈದರಾಬಾದ್ ಎನ್ ಕೌಂಟರ್: ತನಿಖೆಗೆ ವಿಚಾರಣಾ ಆಯೋಗ ನೇಮಿಸಿದ 'ಸುಪ್ರೀಂ'
ದೇಶ

ಹೈದರಾಬಾದ್ ಎನ್ ಕೌಂಟರ್: ತನಿಖೆಗೆ ವಿಚಾರಣಾ ಆಯೋಗ ನೇಮಿಸಿದ 'ಸುಪ್ರೀಂ'

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪೊಲೀಸ್ ಎನ್ ಕೌಂಟರ್ ತನಿಖೆಗಾಗಿ ಸುಪ್ರೀಂ  ಕೋರ್ಟ್ ಮೂವರು ಸದಸ್ಯರ ವಿಚಾರಣಾ ಆಯೋಗ ನೇಮಕ ಮಾಡಿದೆ.

ದಿಶಾ ಪ್ರಕರಣ: 4 ಆರೋಪಿಗಳ ಎನ್ ಕೌಂಟರ್, ಎನ್‍ಎಚ್‍ಆರ್ ಸಿಯಿಂದ ತನಿಖೆ ಪೂರ್ಣ
ದೇಶ

ದಿಶಾ ಪ್ರಕರಣ: 4 ಆರೋಪಿಗಳ ಎನ್ ಕೌಂಟರ್, ಎನ್‍ಎಚ್‍ಆರ್ ಸಿಯಿಂದ ತನಿಖೆ ಪೂರ್ಣ

ಪಶುವೈದ್ಯೆ ದಿಶಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಘಟನೆಯನ್ನು ನಾಲ್ಕು ದಿನಗಳ ಕಾಲ ಎಲ್ಲ ಆಯಾಮಗಳಿಂದ ತನಿಖೆ ನಡೆಸಿದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‍ಎಚ್‍ಆರ್ ಸಿ) ಬುಧವಾರ ಇಲ್ಲಿಂದ ದೆಹಲಿಗೆ ತೆರಳಿದೆ.

ಹೈದರಾಬಾದ್ ಎನ್ಕೌಂಟರ್: ಡಿ.13ರವರೆಗೂ ಮೃತದೇಹಗಳ ರಕ್ಷಿಸಿ- ಪೊಲೀಸರಿಗೆ 'ಹೈ' ಸೂಚನೆ
ದೇಶ

ಹೈದರಾಬಾದ್ ಎನ್ಕೌಂಟರ್: ಡಿ.13ರವರೆಗೂ ಮೃತದೇಹಗಳ ರಕ್ಷಿಸಿ- ಪೊಲೀಸರಿಗೆ 'ಹೈ' ಸೂಚನೆ

ಪೊಲೀಸರ ಎನ್'ಕೌಂಟರ್'ನಲ್ಲಿ ಹತ್ಯೆಯಾದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಶವಗಳನ್ನು ಡಿ.13ರವರೆಗೂ ರಕ್ಷಣೆ ಮಾಡುವಂತೆ ಪೊಲೀಸರಿಗೆ ಹೈದರಬಾದ್ ಹೈಕೋರ್ಟ್ ಸೂಚನೆ ನೀಡಿದೆ. 

ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು...
ದೇಶ

ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು...

ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. 

ಹೈದರಾಬಾದ್ ಎನ್ ಕೌಂಟರ್ ಪ್ರಕರಣ ತನಿಖೆಗೆ ಎಸ್‌ಐಟಿ ನೇಮಕ
ದೇಶ

ಹೈದರಾಬಾದ್ ಎನ್ ಕೌಂಟರ್ ಪ್ರಕರಣ ತನಿಖೆಗೆ ಎಸ್‌ಐಟಿ ನೇಮಕ

ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳನ್ನು ಕಳೆದ ವಾರ ಪೋಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿರುವ ಸಂಬಂಧ ತನಿಖೆ ನಡೆಸಲು ತೆಲಂಗಾಣ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ನಿಟ್ಟಿನಲ್ಲಿ ಭಾನುವಾರ ಸರ್ಕಾರದ ಆದೇಶ ಹೊರಡಿಸಿದೆ. 

ಸೇಡು ತೀರಿಸಿಕೊಂಡರೆ ನ್ಯಾಯ ತನ್ನ ಸ್ವರೂಪ ಕಳೆದುಕೊಳ್ಳುತ್ತದೆ: ಹೈದರಾಬಾದ್​ ಎನ್​ಕೌಂಟರ್​ ಗೆ ಸಿಜೆಐ ಬೋಬ್ಡೆ ಪ್ರತಿಕ್ರಿಯೆ
ದೇಶ

ಸೇಡು ತೀರಿಸಿಕೊಂಡರೆ ನ್ಯಾಯ ತನ್ನ ಸ್ವರೂಪ ಕಳೆದುಕೊಳ್ಳುತ್ತದೆ: ಹೈದರಾಬಾದ್​ ಎನ್​ಕೌಂಟರ್​ ಗೆ ಸಿಜೆಐ ಬೋಬ್ಡೆ ಪ್ರತಿಕ್ರಿಯೆ

ದೇಶವನ್ನೇ ಬೆಚ್ಚಿಬೀಳಿಸಿದ್ದ ಹೈದರಾಬಾದ್ ಪಶು ವೈದ್ಯೆ ಮೇಲಿನ ಅಚ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಎನ್ ಕೌಂಟರ್ ಮಾಡಿದ್ದು, ಈ ಬಗ್ಗೆ ಪರ- ವಿರೋಧ ಚರ್ಚೆಗಳು ಆರಂಭವಾಗಿವೆ.

ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ? ಹತ್ಯಾಚಾರಿಗಳ ಎನ್ ಕೌಂಟರ್ ಕುರಿತು ಉಪೇಂದ್ರ ಹೀಗಂದ್ರು
ಸಿನಿಮಾ ಸುದ್ದಿ

ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ? ಹತ್ಯಾಚಾರಿಗಳ ಎನ್ ಕೌಂಟರ್ ಕುರಿತು ಉಪೇಂದ್ರ ಹೀಗಂದ್ರು

 ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನ ತಂಡ ಎನ್ ಕೌಂಟರ್ ಮಾಡಿದ್ದು ದೇಶಾದ್ಯಂತ ಪೋಲೀಸ್ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತ ಸ್ಯಾಂಡಲ್ ವುಡ್ ರಿಯಲ್ ಸ್ಟಾರ್, ಪ್ರಜಾಕೀಯ ನಾಯಕನಾಗಿರುವ ಉಪೇಂದ್ರ ಮಾತ್ರ ತಮ್ಮದೇ ರೀತಿಯ ಹೇಳಿಕೆ ನೀಡುವುದರೊಡನೆ ಎಲ್ಲರ ಹ

ಹೈದರಾಬಾದ್ ಎನ್ ಕೌಂಟರ್: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಎನ್ಎಚ್ಆರ್ ಸಿ, ತನಿಖೆಗೆ ಆದೇಶ
ದೇಶ

ಹೈದರಾಬಾದ್ ಎನ್ ಕೌಂಟರ್: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಎನ್ಎಚ್ಆರ್ ಸಿ, ತನಿಖೆಗೆ ಆದೇಶ

ಪಶು ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ಎನ್ ಕೌಂಟರ್ ಮಾಡಿದ ಹೈದರಾಬಾದ್ ಪೊಲೀಸರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ...