hyderabad Encounter

ದಿಶಾ 'ಹತ್ಯಾಚಾರ': ಎನ್ಕೌಂಟರ್ ಬೆನ್ನಲ್ಲೇ ಹಿರೋಗಳಾದ ಪೊಲೀಸರು, ರಾಖಿ ಕಟ್ಟಿ, ಸಿಹಿ ತಿನ್ನಿಸಿ, ಹೂಗಳ ಸುರಿಮಳೆ!
ಹೈದರಾಬಾದ್ ಪಶು ವೈದ್ಯೆ ದಿಶಾ ಹತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಪಶು ವೈದ್ಯೆಯ ಅಕ್ಕಪಕ್ಕದ ಕಾಲನಿ ನಿವಾಸಿಗಳು ಇದೀಗ ಹೈದರಾಬಾದ್ ಪೊಲೀಸರಿಗೆ ರಾಖಿ ಕಟ್ಟಿ ಅವರ ಮೇಲೆ ಹೂವಿನ ಸುರಿಮಳೆ ಗೈದು ತಮ್ಮ ಅಭಿಮಾನ ತೋರಿಸುತ್ತಿದ್ದಾರೆ.

ಹೈದರಾಬಾದ್ ಎನ್ಕೌಂಟರ್ ಸುದ್ದಿ ನಡುವೆಯೇ ವಾರಂಗಲ್ ಎನ್ಕೌಂಟರ್ ವೈರಲ್ ಆಗುತ್ತಿರುವುದೇಕೆ?
ಆಸಿಡ್ ದಾಳಿ ನಡೆದಿದ್ದಾಗ ಆ ಜಿಲ್ಲೆಯ ಎಸ್ಪಿ(ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ)ಯಾಗಿ ಕಾರ್ಯನಿರ್ವಹಿಸಿದ್ದು ಇದೇ ಹುಬ್ಬಳ್ಳಿ ಮೂಲಕ ಕನ್ನಡಿಗ ವಿಶ್ವನಾಥ್ ಸಜ್ಜನರ್. ಅಂದು ಆಸಿಡ್ ದಾಳಿ ನಡೆಸಿದ್ದ ಯುವಕರನ್ನು ಸ್ಥಳ ಮಹಜರ್ ಮಾಡಲು ಇವರ ನೇತೃತ್ವದಲ್ಲೇ ತೆರಳಲಾಗಿತ್ತು. ಆದರೆ, ಹೀಗೆ ಸ್ಥಳ ಮಹಜರ್ ಮಾಡಲು ತೆರಳಿದ್ದ ಯುವಕರು ಕೊನೆಗೆ ವಿಶ್ವನಾಥ್ ಅವರ ಗುಂಡಿಗೆ ಬಲಿಯಾಗ

