ರೈತರ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಬಗ್ಗೆ ಹೈದರಾಬಾದ್ ಹೈಕೋರ್ಟ್ ಗೆ ಮಾಹಿತಿ ನೀಡಿರುವ ತೆಲಂಗಾಣ ಸರ್ಕಾರ, ರೈತರು ಅದ್ಧೂರಿ ಜೀವನ ಶೈಲಿಯೂ ಆತ್ಮಹತ್ಯೆಗೆ ಕಾರಣ ಎಂದು ಹೇಳಿದೆ.