ರಾಜ್ಯತಾಂತ್ರಿಕ ದೋಷ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ; ಪ್ರಯಾಣಿಕರಿಗೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ..!
ಏಕಾಏಕಿ ವೇಗದ ನಿಯಂತ್ರಣ ಕಳೆದುಕೊಂಡ ಫ್ಲೈಟ್ ನನ್ನು ಸೇಫ್ ಆಗಿ ಲ್ಯಾಂಡ್ ಮಾಡಲು ಪೈಲಟ್ ಹರಸಾಹಸ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ಫ್ಲೈಟ್ 4 ಗಂಟೆ ತಡವಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ.