Hyderabad Police

'ಮಗನಿಂದಲೇ ಮನೆ ಅತಿಕ್ರಮಣ': ನಟ ಮನೋಜ್ ವಿರುದ್ಧ ತೆಲುಗು ನಟ Mohan Babu ಪೊಲೀಸ್ ದೂರು
ತಮ್ಮ ಕಿರಿಯ ಮಗ ಎಂ ಮನೋಜ್ ಮತ್ತು ಸೊಸೆ ಹೈದರಾಬಾದ್‌ನ ಜಲ್ಪಲ್ಲಿ ಪ್ರದೇಶದಲ್ಲಿರುವ ತನ್ನ ಮನೆಯನ್ನು ಬಲವಂತವಾಗಿ ಅತಿಕ್ರಮಿಸಿದ್ದು ಸ್ವಾಧೀನ ಪಡಿಸಿಕೊಳ್ಳಲು ಯೋಜನೆ ರೂಪಿಸಿದ್ದಾರೆ ಎಂದು ನಟ ಮೋಹನ್ ಬಾಬು ದೂರಿನಲ್ಲಿ ಆರೋಪಿಸಿದ್ದಾರೆ.

'Pushpa 2': ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್- ಹೈದರಾಬಾದ್ ಪೊಲೀಸ್
ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಹೈದರಾಬಾದ್ ಪೊಲೀಸರಿಂದ ಅಮಿತ್ ಶಾ, ಬಿಜೆಪಿ ಅಭ್ಯರ್ಥಿ ಮಾಧವಿ ವಿರುದ್ಧ ಕೇಸ್ ದಾಖಲು
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ನಗರ ಪೊಲೀಸರು ಶುಕ್ರವಾರ ಕೇಸ್ ದಾಖಲಿಸಿದ್ದಾರೆ.

ಅಭಿಮಾನಿಗಳಿಂದ ಗಲಾಟೆ: ತೆಲುಗು ಬಿಗ್ ಬಾಸ್ 7 ವಿಜೇತ ಪಲ್ಲವಿ ಪ್ರಶಾಂತ್ ಬಂಧನ
ಹೈದರಾಬಾದ್‌ನಲ್ಲಿ ನಡೆದ ವಿಧ್ವಂಸಕ ಘಟನೆಗೆ ಸಂಬಂಧಿಸಿದಂತೆ ಬಿಗ್ ಬಾಸ್ ತೆಲುಗು ಸೀಸನ್ 7 ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಭಯೋತ್ಪಾದಕ ದಾಳಿಗೆ ಸಂಚು: ಹೈದರಾಬಾದ್ ನಲ್ಲಿ 3 ಶಂಕಿತ ಉಗ್ರರು ವಶಕ್ಕೆ!
ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಆರೋಪದ ಮೇರೆಗೆ ಮೂವರು ಶಂಕಿತ ಉಗ್ರರನ್ನು ಹೈದರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಭೀಕರ ರಸ್ತೆ ಅಪಘಾತ: ಹೈದರಾಬಾದ್ ಎಎಸ್ಐ ಮತ್ತು ಪತ್ನಿ ಸ್ಥಳದಲ್ಲೇ ಸಾವು, 7 ವರ್ಷದ ಮಗು ಪಾರು
ನಗರದ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯ ಹೆಚ್ಚುವರಿ ಇನ್ಸ್ ಪೆಕ್ಟರ್ ಎಸ್ ಲಕ್ಷ್ಮಣ (39) ಮತ್ತು ಅವರ ಪತ್ನಿ ಜಾನ್ಸಿ (34) ಶನಿವಾರ ನಸುಕಿನ ಜಾವ ಅಬ್ದುಲ್ಲಾಪುರ್ಮೆಟ್ ನಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ಹೈದರಾಬಾದ್ ಎನ್‍ಕೌಂಟರ್: ಪೊಲೀಸರಿಗೆ ಉದ್ಯಮಿಯಿಂದ ಒಂದು ಲಕ್ಷ ರೂ. ಬಹುಮಾನ
ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವುದಕ್ಕೆ ಗುಜರಾತ್ ಉದ್ಯಮಿಯೊಬ್ಬರು ಬಹುಮಾನ ಘೋಷಿಸಿದ್ದಾರೆ.

ಹೈದರಾಬಾದ್ ಅತ್ಯಾಚಾರಿಗಳ ಬೇಟೆ: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಹೈದರಾಬಾದ್ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಬಿಜೆಪಿ ಶಾಸಕ ರಾಜಾ ಸಿಂಗ್ ರಿಂದ ಸ್ವಯಂ ಪ್ರೇರಿತ ಗಾಯ: ಹೈದರಾಬಾದ್ ಪೊಲೀಸರು
ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಹೈದರಾಬಾದ್....

