ದೇಶತಾಯಿ, 1 ವರ್ಷದ ತಂಗಿ ಯನ್ನು ಹೈದರಾಬಾದ್ ನಿಂದ ಬೆಂಗಳೂರಿಗೆ 350 ಕಿ.ಮೀ. ವ್ಹೀಲ್ ಚೇರ್ ನಲ್ಲಿ ಕರೆತಂದ 10 ವರ್ಷದ ಬಾಲಕ!
ಧೈರ್ಯ ಮತ್ತು ಇಚ್ಛಾಶಕ್ತಿಯನ್ನು ಒಗ್ಗೂಡಿಸಿಕೊಂಡು 10 ವರ್ಷದ ಬಾಲಕನೋರ್ವ ವ್ಹೀಲ್ ಚೇರ್ ನಲ್ಲಿರುವ ತನ್ನ ಅಂಗವಿಕಲ ತಾಯಿ ಹಾಗೂ ಒಂದು ವರ್ಷದ ತಂಗಿಯ ಜೊತೆಗೆ ಕಾಲ್ನಡಿಗೆಯಲ್ಲಿ ಹೈದರಾಬಾದ್-ಬೆಂಗಳೂರು ಮಾರ್ಗದ 350 ಕಿ.ಮೀ ಸಂಚರಿಸಿದ್ದಾನೆ!