hyderabad

ಹೈದರಾಬಾದ್: ಅಮಾನವೀಯ ಘಟನೆ, ಹೆತ್ತ ಮಗಳನ್ನು ನಾಲ್ಕನೇ ಮಹಡಿಯಿಂದ 'ಎಸೆದು ಕೊಂದ' ಪಾಪಿ ತಾಯಿ!
ಕುಟುಂಬ ಸದಸ್ಯರೊಂದಿಗೆ ಜಗಳವಾದ ಬಳಿಕ 37 ವರ್ಷದ ಮಹಿಳೆಯೊಬ್ಬರು ಹೈದರಾಬಾದ್‌ನ ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಎಂಟು ವರ್ಷದ ಮಗಳನ್ನು ಎಸೆದು ಕೊಂದಿದ್ದಾರೆ

ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಅನುಚಿತವಾಗಿ ಸ್ಪರ್ಶಿಸಿದ ವೃದ್ಧ ಪ್ರಯಾಣಿಕನ ವಿರುದ್ಧ ಕೇಸ್ ದಾಖಲು!
ವಿಮಾನ ಇಲ್ಲಿಗೆ ಬಂದ ನಂತರ, ಕ್ಯಾಬಿನ್ ಸಿಬ್ಬಂದಿ ಡಿಸೆಂಬರ್ 13 ರಂದು ಸುಮಾರು 60 ವರ್ಷ ವಯಸ್ಸಿನ ಪ್ರಯಾಣಿಕನ ವಿರುದ್ಧ ಆರ್‌ಜಿಐ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

'ನಿಮ್ಮೆಲ್ಲರ ಪ್ರೀತಿಗೆ ಶರಣು': ಹೈದರಾಬಾದ್ ನಲ್ಲಿ ಮೆಸ್ಸಿ ಮೇನಿಯಾ

GOAT India Tour: ಹೈದರಾಬಾದ್ ನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿದ ಫುಟ್ಬಾಲ್ ದಂತಕಥೆ!
ಕೋಲ್ಕತ್ತಾದಿಂದ ತನ್ನ ಬಹು ನಿರೀಕ್ಷಿತ ಭಾರತ ಭೇಟಿಯನ್ನು ಪ್ರಾರಂಭಿಸಿದ ನಂತರ, ವಿಶ್ವ ಶ್ರೇಷ್ಠ ಪುಟ್ ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭಾರೀ ಉತ್ಸಾಹ ಮತ್ತು ಬಿಗಿ ಭದ್ರತೆಯ ನಡುವೆ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

ನೀವು ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಭೇಟಿ ಮಾಡಬೇಕೆ? ಹಾಗಾದ್ರೆ 10 ಲಕ್ಷ ರೂ ಪಾವತಿಸಿ; ಇಲ್ಲಿದೆ ಮಾಹಿತಿ
ಲಿಯೋನೆಲ್ ಮೆಸ್ಸಿ, ಕೋಲ್ಕತಾ, ಹೈದರಾಬಾದ್, ಮುಂಬೈ ಹಾಗೂ ದೆಹಲಿಗೆ ಭೇಟಿ ನೀಡಲಿದ್ದಾರೆ.

ಬಾಂಬ್ ಬೆದರಿಕೆ: ಕುವೈತ್ ಗೆ ತೆರಳುತ್ತಿದ್ದ 'ಇಂಡಿಗೋ ವಿಮಾನ' ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!
ಈ ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಕ್ಷಮೆ ಕೇಳದ ಹೊರತು ಹೊರಗೆ ಕಳಿಸಲ್ಲ': ತೆಲುಗು ಬಿಗ್ ಬಾಸ್ ನಲ್ಲಿ ಹೈಡ್ರಾಮಾ; ನಟಿ ಸಂಜನಾ ಗಲ್ರಾನಿಗೆ ನಟ ನಾಗಾರ್ಜುನ ತಪರಾಕಿ! Video
ಮನೆಯಲ್ಲಿನ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಶೋ ನಿರೂಪಕ ನಟ ನಾಗಾರ್ಜುನ ಮತ್ತು ನಟಿ ಸಂಜನಾ ಗಲ್ರಾನಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ನಟಿ ಸಂಜನಾ ಶೋ ಬಿಟ್ಟು ಹೋಗುವ ಮಾತುಗಳನ್ನಾಡಿದ್ದಾರೆ.

ಹೈದರಾಬಾದ್ ಮಹಿಳಾ ವೈದ್ಯೆಗೆ ಅಮೆರಿಕ ವೀಸಾ ನಿರಾಕರಣೆ: ಮನನೊಂದು ಆತ್ಮಹತ್ಯೆ!
ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.ಶುಕ್ರವಾರ ರಾತ್ರಿ ಅವರು ಅತಿಯಾದ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದಾರೆ ಎಂದು ಶಂಕಿಸಲಾಗಿದೆ.

ಆಂಧ್ರ ಪ್ರದೇಶ: ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಸಂತ್ರಸ್ತೆಯನ್ನು 19 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ. ಕುಪ್ಪಂನ ಪಿಇಎಸ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.

