hyderabad

ನಟ ನಾಗಾರ್ಜುನಾಗೆ HYDRA ಶಾಕ್; ಹೈದರಾಬಾದ್ ನ ಐಶಾರಾಮಿ Convention Centre ನೆಲಸಮ!
ಪಕ್ಕದ ತಮ್ಮಿಡಿ ಕೆರೆಯನ್ನು ಒತ್ತುವರಿ ಮಾಡಿಕೊಂಡು ಈ N-Convention Centre ನಿರ್ಮಾಣ ಮಾಡಲಾಗಿತ್ತು ಎಂಬ ಆರೋಪವಿತ್ತು.

ಹೈದರಾಬಾದ್ ನಲ್ಲೊಂದು ವಿಚಿತ್ರ: ರಸ್ತೆಯ ಒಂದು ಭಾಗದಲ್ಲಿ ಮಾತ್ರ ಮಳೆ, ಕಾರಣವೇನು?
ಹೈದರಾಬಾದ್ ನ ಮುರದ್ ನಗರದಲ್ಲಿ ಈ ವಿಚಿತ್ರ ಮಳೆಯಾಗಿದ್ದು, ನಿನ್ನೆ ರಾತ್ರಿ ಮುರದ್ ನಗರದ ಪ್ರಮುಖ ರಸ್ತೆಯ ಒಂದು ಭಾಗದಲ್ಲಿ ಮಾತ್ರ ಮಳೆಯಾಗಿದೆ.

ಹೈದರಾಬಾದ್: ದೆಹಲಿ ಮೂಲದ ವ್ಯಕ್ತಿಗೆ 20 ಲಕ್ಷ ರೂ. ವಂಚನೆ, ಪಿಹೆಚ್ ಡಿ ಸ್ಕಾಲರ್ ಬಂಧನ
ಆರೋಪಿ ಲಕ್ಕು ಅಖಿಲೇಶ್ವರ್ ರೆಡ್ಡಿ ತೆಲಂಗಾಣದ ನಿವಾಸಿಯಾಗಿದ್ದು, ಅವರು ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದಾರೆ ಮತ್ತು ಫ್ಲೆಕ್ಸ್ ಪ್ರಿಂಟಿಂಗ್ ವ್ಯವಹಾರ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ: ಬಂಡೆ ಬಿದ್ದು ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರು ಸಾವು
ನಿರ್ಮಲ್ ಶಾಹಿ (36ವ) ಮತ್ತು ಸತ್ಯ ನಾರಾಯಣ (50ವ) ಅವರು ಬೈಕ್ ನಲ್ಲಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಬೆಟ್ಟದಿಂದ ಉರುಳುತ್ತಿದ್ದ ಬಂಡೆಗಳ ಇಬ್ಬರ ಮೇಲೆ ಬಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ಹಿರಿಯ ಕಾಂಗ್ರೆಸ್ ನಾಯಕ ಡಿ ಶ್ರೀನಿವಾಸ್ ನಿಧನ
ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ.

Raja Singh arrested: ಬಿಜೆಪಿ ಫೈರ್ ಬ್ರಾಂಡ್ ರಾಜಾಸಿಂಗ್ ಬಂಧನ
ತೆಲಂಗಾಣ ಬಿಜೆಪಿ ಫೈರ್ ಬ್ರಾಂಡ್ ಶಾಸಕ ರಾಜಾಸಿಂಗ್ ರನ್ನು ತೆಲಂಗಾಣ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಹೈದರಾಬಾದ್ ಮೂಲದ ಯುವಕ ಸಾವು
ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ರಾಮೋಜಿ ರಾವ್ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಚಂದ್ರಬಾಬು ನಾಯ್ಡು!
ಮಾಧ್ಯಮ ಲೋಕದ ದಿಗ್ಗಜ 'ಈನಾಡು' ಸಮೂಹದ ಅಧ್ಯಕ್ಷ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ (87) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ರಾಮೋಜಿ ಫಿಲಂ ಸಿಟಿಯಲ್ಲಿ ಸಕಲ ವಿಧಿ ವಿಧಾನ, ಸರಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಿತು.

ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿ ನಾಪತ್ತೆ!
23 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಕಳೆದ ವಾರದಿಂದ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಾಣೆಯಾಗಿದ್ದು, ಆಕೆಯನ್ನು ಹುಡುಕುವಲ್ಲಿ ಪೊಲೀಸರು ಸಾರ್ವಜನಿಕರ ಸಹಾಯವನ್ನು ಕೋರಿದ್ದಾರೆ.

