hyderabad

Reservations ಚರ್ಚೆಗಳ ನಡುವೆಯೇ ಮೀಸಲಾತಿ ಬೆಂಬಲಿಸಿದ RSS ಮುಖ್ಯಸ್ಥ Mohan Bhagwat!
ದೇಶದಲ್ಲಿನ ಮೀಸಲಾತಿ ಕುರಿತು ಪರ-ವಿರೋಧ ಚರ್ಚೆಗಳ ನಡುವೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿಯನ್ನು ಬೆಂಬಲಿಸಿದ್ದಾರೆ.

ಪ್ರಚಾರದ ವೇಳೆ ಮಸೀದಿಯತ್ತ ಬಾಣದ ಸನ್ನೆ: ಹೈದರಾಬಾದ್ ಬಿಜೆಪಿ ಅಭ್ಯರ್ಥಿ ವಿರುದ್ಧ ಒವೈಸಿ ಕಿಡಿ, ಸ್ಪಷ್ಟನೆ ನೀಡಿದ Madhavi Latha!
ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ ವಿಡಿಯೋವೊಂದು ವೈರಲ್ ಆಗಿದ್ದು, ಈ ಕುರಿತು ಎಐಎಂಐಎಂ ಅಭ್ಯರ್ಥಿ ಅಸಾದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಧವಿಲತಾ ಕೂಡ ಸ್ಪಷ್ಟನೆ ನೀಡಿದ್ದಾರೆ.

ಹೈದರಾಬಾದ್: ಕಾರಿಗೆ ಡಿಕ್ಕಿ ಹೊಡೆದ ನಂತರ ಬೈಕ್ ಅನ್ನು 1 ಕಿಲೋಮೀಟರ್ ಎಳೆದೊಯ್ದ ಲಾರಿ ಚಾಲಕ
ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ನಂತರ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಅನ್ನು ಒಂದು ಕಿಲೋಮೀಟರ್ ಎಳೆದೊಯ್ದಿರುವ ಘಟನೆ ಬುಧವಾರ ಹೈದರಾಬಾದ್ ನಲ್ಲಿ ನಡೆದಿದೆ.

ತೆಲಂಗಾಣ ದೇಗುಲದಲ್ಲಿ ನಟ ಸಿದ್ಧಾರ್ಥ್ ಮತ್ತು ನಟಿ ಅದಿತಿ ರಾವ್ ಹೈದರಿ ಮದುವೆ?
ಖ್ಯಾತ ನಟ, ನಿರ್ಮಾಪಕ ಸಿದ್ಧಾರ್ಥ್ ಹಾಗೂ ನಟಿ ಅದಿತಿ ರಾವ್ ಹೈದರಿ ತೆಲಂಗಾಣದ ದೇಗುಲದಲ್ಲಿ ಮದುವೆಯಾಗಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ನಟಿ ಸ್ಪಷ್ಟನೆ ನೀಡಿದ್ದಾರೆ.

ಹೈದರಾಬಾದ್: ರಸ್ತೆ ಅಪಘಾತದಲ್ಲಿ ಖ್ಯಾತ ಗಾಯಕಿ 'ಮಂಗ್ಲಿ'ಗೆ ಗಾಯ!
ಮಾಂಗ್ಲಿ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ಗಾಯಕಿ ಸತ್ಯವತಿ ರಾಥೋಡ್ ಅವರು ಭಾನುವಾರ ರಾತ್ರಿ ಶಂಶಾಬಾದ್ನ ತೊಂಡಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಹೈದರಾಬಾದ್ ಮೂಲದ ಮಹಿಳೆಯ ಹತ್ಯೆ; ಕಸದ ಕವರ್ ನಲ್ಲಿ ಶವ ಪತ್ತೆ... ಪತಿ ಮೇಲೆ ಶಂಕೆ!
ಹೈದರಾಬಾದ್ ಮೂಲದ ಮಹಿಳೆಯೊಬ್ಬರನ್ನು ಆಸ್ಟ್ರೇಲಿಯಾದಲ್ಲಿ ಹತ್ಯೆ ಮಾಡಲಾಗಿದ್ದು, ಆಕೆಯ ಶವವು ಡಸ್ಟ್ಬಿನ್ ಕವರ್ ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸೆಲ್ಫಿ ನೆಪದಲ್ಲಿ ನಟಿ ಕಾಜಲ್ ಅಗರ್ವಾಲ್ ಸೊಂಟಕ್ಕೆ ಕೈಹಾಕಿದ ಯುವಕ, ನಟಿ ಪ್ರತಿಕ್ರಿಯೆ ಹೀಗಿತ್ತು!

ಸುಂದರ ನಗು ಪಡೆಯಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ವರ!
ಶಸ್ತ್ರ ಚಿಕಿತ್ಸೆ ವೇಳೆ ಲಕ್ಷ್ಮೀ ನಾರಾಯಣ ಪ್ರಜ್ಞೆ ತಪ್ಪಿದ ನಂತರ ಸಿಬ್ಬಂದಿ ಕರೆ ಮಾಡಿ ಕ್ಲಿನಿಕ್ಗೆ ಬರುವಂತೆ ಹೇಳಿದರು. ತಕ್ಷಣವೇ ಹೋಗಿ ಮಗನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಆದರೆ, ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದರು

ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್: ಭಾರತ ಸ್ಪಿನ್ನರ್ ಗಳ ಮಾರಕ ದಾಳಿ, 246 ರನ್ ಗೆ ಇಂಗ್ಲೆಂಡ್ ಆಲೌಟ್
ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ.

