hyderabad

ಮೊದಲ ಟೆಸ್ಟ್: ಗಳಿಸಿದ್ದು ಅಲ್ಪ ಮೊತ್ತವೇ.. ಆದರೂ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಜೋ ರೂಟ್!
ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋ ರೊಟ್ ಭಾರತ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ.

ಟ್ಯೂಷನ್ ಹೋಗಿ ನಾಪತ್ತೆಯಾಗಿದ್ದ ಬಾಲಕ ಪರಿಣವ್: ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪತ್ತೆ
ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ 12 ವರ್ಷದ ಬಾಲಕ ಪರಿಣವ್ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದು ಬಾಲಕ ಸುರಕ್ಷಿತವಾಗಿದ್ದಾನೆ ಎಂದು ತಿಳಿಸಿದ್ದಾರೆ.

ಹೈದರಾಬಾದ್: 'ರಾಮ್ ಕೆ ನಾಮ್' ಸಾಕ್ಷ್ಯಚಿತ್ರದ ಪ್ರದರ್ಶನ ಸ್ಥಗಿತಗೊಳಿಸಿದ ಪೊಲೀಸರು, ಮೂವಿ ಕ್ಲಬ್ನ ಮೂವರ ಬಂಧನ
ಬಾಬರಿ ಮಸೀದಿ ಧ್ವಂಸ ಕುರಿತಾದ ಆನಂದ್ ಪಟವರ್ಧನ್ ಅವರ ರಾಮ್ ಕೆ ನಾಮ್ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿದ ಹೈದರಾಬಾದ್ ಪೊಲೀಸರು, ಮೂವಿ ಕ್ಲಬ್ನ ಮೂವರನ್ನು ಶನಿವಾರ ಬಂಧಿಸಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; 2 ಕೋಟಿ ರೂ. ಮೌಲ್ಯದ ಸಾಮಗ್ರಿ ವಶಕ್ಕೆ
ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಹೈದರಾಬಾದ್'ನಲ್ಲಿ ಭೇದಿಸಲಾಗಿದೆ.

ಹೈದರಾಬಾದ್: ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲಿನ 3 ಬೋಗಿಗಳು, 6 ಮಂದಿಗೆ ಗಾಯ
ಹೈದರಾಬಾದ್ನ ನಾಂಪಲ್ಲಿಯಲ್ಲಿರುವ ಹೈದರಾಬಾದ್ ಡೆಕ್ಕನ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಚೆನ್ನೈ-ಹೈದರಾಬಾದ್ ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು, ಘಟನೆಯಲ್ಲಿ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ...

ಆಂಧ್ರ ಪ್ರದೇಶ ರಾಜಕೀಯಕ್ಕೆ ಮತ್ತೋರ್ವ ಕ್ರಿಕೆಟಿಗ ಎಂಟ್ರಿ: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು!
ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹೈದರಾಬಾದ್: ನೋಡನೋಡುತ್ತಲೇ ಹೊತ್ತಿಉರಿದ ಐಷಾರಾಮಿ ಬಿಎಂಡಬ್ಲ್ಯು ಕಾರು, ವಿಡಿಯೋ ವೈರಲ್
ತೆಲಂಗಾಣ ಸೆಕ್ರೆಟರಿಯೇಟ್ ಹಿಂಭಾಗದಲ್ಲಿ ಐಷಾರಾಮಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೈದರಾಬಾದ್ನಲ್ಲಿ ಬೀದಿ ನಾಯಿಗಳ ದಾಳಿಗೆ ಐದು ತಿಂಗಳ ಕಂದಮ್ಮ ದಾರುಣ ಸಾವು
ಬೀದಿ ನಾಯಿಗಳ ದಾಳಿಯಲ್ಲಿ ಐದು ತಿಂಗಳ ಹಸುಗೂಸು ಸಾವಿಗೀಡಾಗಿರುವ ಮತ್ತೊಂದು ಭಯಾನಕ ಘಟನೆ ವರದಿಯಾಗಿದೆ. ಹೈದರಾಬಾದ್ನ ಶೇಕ್ಪೇಟ್ ಪ್ರದೇಶದ ವಿನೋಬಾ ನಗರದಲ್ಲಿ ತನ್ನ ಗುಡಿಸಲಿನಲ್ಲಿ ಮಲಗಿದ್ದ ಶಿಶು ಮೇಲೆ ಡಿಸೆಂಬರ್ 8 ರಂದು ಬೀದಿ ನಾಯಿಗಳ ಹಿಂಡು ದಾಳಿ ಮಾಡಿತ್ತು.

ಆಸ್ಪತ್ರೆಗೆ ದಾಖಲಾಗಿದ್ದ ತೆಲಂಗಾಣ ಮಾಜಿ ಸಿಎಂ KCR ಆಸ್ಪತ್ರೆಯಿಂದ ಬಿಡುಗಡೆ
ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

