hyderabad

ಹೈದರಾಬಾದ್: ಆಸ್ಪತ್ರೆಯಲ್ಲಿ ಮಾಜಿ ಸಿಎಂ ಕೆಸಿಆರ್ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ- ವಿಡಿಯೋ
ದೇಶ

ಹೈದರಾಬಾದ್: ಆಸ್ಪತ್ರೆಯಲ್ಲಿ ಮಾಜಿ ಸಿಎಂ ಕೆಸಿಆರ್ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ- ವಿಡಿಯೋ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಹಾಲಿ ಸಿಎಂ ರೇವಂತ್ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಹೈದರಾಬಾದ್: ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ
ದೇಶ

ಹೈದರಾಬಾದ್: ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಹೈದರಾಬಾದ್‌ ಕ್ರೀಡಾಂಗಣದಲ್ಲಿ ವಿಜಯದ ರೌಂಡ್ಸ್ ಹಾಕಿದ ಸೋನಿಯಾ ಗಾಂಧಿ
ದೇಶ

ಹೈದರಾಬಾದ್‌ ಕ್ರೀಡಾಂಗಣದಲ್ಲಿ ವಿಜಯದ ರೌಂಡ್ಸ್ ಹಾಕಿದ ಸೋನಿಯಾ ಗಾಂಧಿ

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ನಿರ್ಧಾರವಾಗಿದೆ ಎಂದ ರಾಹುಲ್ ಗಾಂಧಿ; ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ!
ದೇಶ

ನಿರ್ಧಾರವಾಗಿದೆ ಎಂದ ರಾಹುಲ್ ಗಾಂಧಿ; ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ!

ತೆಲಂಗಾಣ ಕಾಂಗ್ರೆಸ್‌ (Telangana Congress) ಮುಖ್ಯಸ್ಥ ಅನುಮುಲಾ ರೇವಂತ್‌ ರೆಡ್ಡಿ (Anumula Revanth Reddy) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, “ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ತೆಲಂಗಾಣ: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಇಬ್ಬರು ಪೈಲಟ್ ಗಳು ಸಾವು
ದೇಶ

ತೆಲಂಗಾಣ: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಇಬ್ಬರು ಪೈಲಟ್ ಗಳು ಸಾವು

ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶ: 13 ವರ್ಷದ ಬಾಲಕಿ ಅಪಹರಿಸಿ, ಹೈದರಾಬಾದ್‌ನಲ್ಲಿ ಅತ್ಯಾಚಾರ; ಆರೋಪಿ ಬಂಧನ
ದೇಶ

ಉತ್ತರ ಪ್ರದೇಶ: 13 ವರ್ಷದ ಬಾಲಕಿ ಅಪಹರಿಸಿ, ಹೈದರಾಬಾದ್‌ನಲ್ಲಿ ಅತ್ಯಾಚಾರ; ಆರೋಪಿ ಬಂಧನ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಯನ್ನು ಅಪಹರಿಸಿ ಹೈದರಾಬಾದ್‌ಗೆ ಕರೆದೊಯ್ದು, ಸುಮಾರು ಒಂದು ವಾರಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ...

ಸಿಲ್ಕ್ಯಾರ ಟನಲ್ ರಕ್ಷಣಾ ಕಾರ್ಯಾಚರಣೆ: ಹೈದರಾಬಾದ್ ನಿಂದ ಪ್ಲಾಸ್ಮಾ ಕಟರ್ ಸ್ಥಳಕ್ಕೆ ಆಗಮನ 
ದೇಶ

ಸಿಲ್ಕ್ಯಾರ ಟನಲ್ ರಕ್ಷಣಾ ಕಾರ್ಯಾಚರಣೆ: ಹೈದರಾಬಾದ್ ನಿಂದ ಪ್ಲಾಸ್ಮಾ ಕಟರ್ ಸ್ಥಳಕ್ಕೆ ಆಗಮನ 

ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿರುವವರ ರಕ್ಷಣೆಗೆ ಬಂದಿದ್ದ ಆಗರ್ ಯಂತ್ರಕ್ಕೆ ಹಾನಿಯಾಗಿ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿರುವ ಹಿನ್ನೆಲೆಯಲ್ಲಿ ದುರಸ್ತಿಗಾಗಿ ಹೈದರಾಬಾದ್ ನಿಂದ ಪ್ಲಾಸ್ಮಾ ಕಟರ್ ನ್ನು ತರಿಸಲಾಗಿದೆ.

ಹೈದರಾಬಾದ್‌: ನಿರುದ್ಯೋಗಿ ಯುವಕರೊಂದಿಗೆ ರಾಹುಲ್ ಸಂವಾದ
ದೇಶ

ಹೈದರಾಬಾದ್‌: ನಿರುದ್ಯೋಗಿ ಯುವಕರೊಂದಿಗೆ ರಾಹುಲ್ ಸಂವಾದ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೈದರಾಬಾದ್‌ನ ಜನಪ್ರಿಯ ರೆಸ್ಟೋರೆಂಟ್‌ಗೆ ಭೇಟಿ ನೀಡಿ, ನಿರುದ್ಯೋಗಿ ಯುವಕರೊಂದಿಗೆ ಸಂವಾದ ನಡೆಸಿದರು. 

ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾಕ್ಕೆ ಸ್ಟಾರ್ ಏರ್ ವಿಮಾನ ಸೇವೆ ಆರಂಭ
ವಾಣಿಜ್ಯ

ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾಕ್ಕೆ ಸ್ಟಾರ್ ಏರ್ ವಿಮಾನ ಸೇವೆ ಆರಂಭ

ಮಂಗಳವಾರದಿಂದ ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಕ್ಕೆ ಮೂರು ಹೊಸ ದೈನಂದಿನ ವಿಮಾನಗಳ ಸಂಚಾರವನ್ನು ಪ್ರಾರಂಭಿಸಲಿದೆ.