hyderabad

Video: ರಸ್ತೆ ಬದಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ನಿರ್ಮಾಪಕನ ಕಾರು; 'ಏನು ಬೇಕಾದರೂ ಮಾಡಿಕೊಳ್ಳಿ, ಪರಿಹಾರ ಕೊಡಲ್ಲ' ಎಂದ Bommaku Murali
ದೇಶ

Video: ರಸ್ತೆ ಬದಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ನಿರ್ಮಾಪಕನ ಕಾರು; 'ಏನು ಬೇಕಾದರೂ ಮಾಡಿಕೊಳ್ಳಿ, ಪರಿಹಾರ ಕೊಡಲ್ಲ' ಎಂದ Bommaku Murali

ಅಪಘಾತದ ಬಳಿಕ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯರು ಕೂಡಲೇ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

'ರಾಂಗ್ ರೂಟ್' ರಕ್ಕಸ SUVಗೆ ಯೋಧ ಬಲಿ; ಕಾರು ಗುದ್ದಿದ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಸೈನಿಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ದೇಶ

'ರಾಂಗ್ ರೂಟ್' ರಕ್ಕಸ SUVಗೆ ಯೋಧ ಬಲಿ; ಕಾರು ಗುದ್ದಿದ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಸೈನಿಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸೋಮವಾರ ಮುಂಜಾನೆ ಸುಮಾರು 5.30ರ ವೇಳೆಗೆ ಎಸ್‌ಎಂಪಿ ಶಾಲೆ ಸಮೀಪ ಈ ದುರಂತ ಸಂಭವಿಸಿದ್ದು, ಪೊಲೀಸರ ಪ್ರಕಾರ, ಮಹೀಂದ್ರಾ XUV ಕಾರೊಂದು ಅತಿವೇಗದಲ್ಲಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿತ್ತು.

'ನಮ್ ವಿಷ್ಯಾ ಗೊತ್ತಾಗಿದೆ.. ಆಕ್ಸಿಡೆಂಟ್ ಮಾಡಿ ಗಂಡನ ಕೊಂದು ಹಾಕು': ಪೊಲೀಸ್ ಮೊರೆ ಹೋದ ಪತಿ ಮಹಾಶಯ, WhatsApp Chat ವೈರಲ್!
ದೇಶ

'ನಮ್ ವಿಷ್ಯಾ ಗೊತ್ತಾಗಿದೆ.. ಆಕ್ಸಿಡೆಂಟ್ ಮಾಡಿ ಗಂಡನ ಕೊಂದು ಹಾಕು': ಪೊಲೀಸ್ ಮೊರೆ ಹೋದ ಪತಿ ಮಹಾಶಯ, WhatsApp Chat ವೈರಲ್!

2016ರಲ್ಲಿ ಸೂರ್ಯಾಪೇಟೆ ಜಿಲ್ಲೆಯ ಮೋತೆ ಮಂಡಲದ ರಾಘವಾಪುರಂ ಗ್ರಾಮದ ಯುವತಿ ಭವಾನಿ ಎಂಬುವವರೊಂದಿಗೆ ಅವರ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

Video: ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟ; 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ
ದೇಶ

Video: ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟ; 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ

ಬಲೂನ್ ಮಾರಾಟಗಾರನೊಬ್ಬ ಹೀಲಿಯಂ ಗ್ಯಾಸ್ ಬಳಸಿ ಬಲೂನ್‌ಗಳನ್ನು ತುಂಬುತ್ತಿದ್ದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ಕೆಲವರು ಗಾಯಗೊಂಡಿದೆ.

ಕಲಬೆರಕೆ ಮಸಾಲೆ ಪದಾರ್ಥಗಳ ಗುರುತಿಸುವುದು ಹೇಗೆ? ಪ್ರಾತ್ಯಕ್ಷಿಕೆ ಮೂಲಕ ತೋರಿಸಿದ ಪೊಲೀಸ್ ಕಮಿಷನರ್, Video
ದೇಶ

ಕಲಬೆರಕೆ ಮಸಾಲೆ ಪದಾರ್ಥಗಳ ಗುರುತಿಸುವುದು ಹೇಗೆ? ಪ್ರಾತ್ಯಕ್ಷಿಕೆ ಮೂಲಕ ತೋರಿಸಿದ ಪೊಲೀಸ್ ಕಮಿಷನರ್, Video

ಪ್ರಾತ್ಯಕ್ಷಿಕೆ ವೇಳೆ ಶುದ್ಧ ಹಾಗೂ ಕಲಬೆರಕೆ ಮಾಡಿರುವ ಲವಂಗ, ಶಾಹಿಜೀರಾ ಮತ್ತು ಸೋಂಪು ಕಾಳುಗಳನ್ನು ಪ್ರತ್ಯೇಕ ಪಾರದರ್ಶಕ ಗ್ಲಾಸ್‌ಗಳಲ್ಲಿ ನೀರು ತುಂಬಿ ಹಾಕಿ ಪರೀಕ್ಷಿಸಲಾಯಿತು.

ಹೈದರಾಬಾದ್‌: ಅಪ್ರಾಪ್ತನ ಚಾರು ಚಾಲನೆ ವೇಳೆ ಭೀಕರ ಅಪಘಾತ; 7 ಬೈಕ್‌ ಜಖಂ, ವೃದ್ಧ ವ್ಯಕ್ತಿಗೆ ತೀವ್ರ ಗಾಯ!
ದೇಶ

ಹೈದರಾಬಾದ್‌: ಅಪ್ರಾಪ್ತನ ಚಾರು ಚಾಲನೆ ವೇಳೆ ಭೀಕರ ಅಪಘಾತ; 7 ಬೈಕ್‌ ಜಖಂ, ವೃದ್ಧ ವ್ಯಕ್ತಿಗೆ ತೀವ್ರ ಗಾಯ!

ಘಟನೆಯ ಸಿಸಿಟಿವಿ ದೃಶ್ಯಗಳಲ್ಲಿ ಅಪ್ರಾಪ್ತ ವಯಸ್ಕ ಕಾರಿನ ನಿಯಂತ್ರಣ ತಪ್ಪಿ ನಿಂತಿದ್ದ ದ್ವಿಚಕ್ರ ವಾಹನಗಳ ಸಾಲಿಗೆ ಡಿಕ್ಕಿ ಹೊಡೆದು, ನಂತರ ಇಬ್ಬರು ಸಹೋದರರನ್ನು ಕರೆದೊಯ್ಯುತ್ತಿದ್ದ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ.

Gen Z 'ಭಾವನಾತ್ಮಕ' ಆದರೆ...; LGBTQ+ ನಮ್ಮ ಸಮಾಜದ ಭಾಗ: ಮೋಹನ್ ಭಾಗವತ್
ದೇಶ

Gen Z 'ಭಾವನಾತ್ಮಕ' ಆದರೆ...; LGBTQ+ ನಮ್ಮ ಸಮಾಜದ ಭಾಗ: ಮೋಹನ್ ಭಾಗವತ್

RSS ಮುಖ್ಯಸ್ಥ ಮೋಹನ್ ಭಾಗವತ್, LGBTQ+ ಸಮುದಾಯ ಕೂಡ ಭಾರತೀಯ ಸಮಾಜದ ಒಂದು ಭಾಗವಾಗಿದ್ದು, ಅವರನ್ನು ಬಹಿಷ್ಕರಿಸಬಾರದು ಎಂದು ಅವರು ಹೇಳಿದರು.

'ಭೂಮಿ ಮೇಲಿನ ಎಲ್ಲರೂ ಹಿಂದೂಗಳೇ, ಧರ್ಮ ಬದಲಾವಣೆ ತಂದೆ ಬದಲಿಸಿದಂತೆ': ಆಟೋ ಮೇಲಿನ ಬರಹ ವೈರಲ್, ಚಾಲಕನಿಗೆ ಬೆದರಿಕೆ!
ದೇಶ

'ಭೂಮಿ ಮೇಲಿನ ಎಲ್ಲರೂ ಹಿಂದೂಗಳೇ, ಧರ್ಮ ಬದಲಾವಣೆ ತಂದೆ ಬದಲಿಸಿದಂತೆ': ಆಟೋ ಮೇಲಿನ ಬರಹ ವೈರಲ್, ಚಾಲಕನಿಗೆ ಬೆದರಿಕೆ!

ಆಟೋದ ಹಿಂಭಾಗದಲ್ಲಿ "ಈ ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬರೂ ಹಿಂದೂ. ಜೈ ಶ್ರೀರಾಮ್!" ಹಾಗೂ "ಧರ್ಮ ಬದಲಾಯಿಸುವುದು ಎಂದರೆ ತಂದೆಯನ್ನು ಬದಲಾಯಿಸಿದಂತೆ" ಎಂಬ ಬರಹಗಳನ್ನು ಪ್ರದರ್ಶಿಸಿದ್ದ ಆಟೋ ಚಾಲಕ..

ಹಿಂದೂ ವಿದ್ಯಾರ್ಥಿಗೆ ಇಸ್ಲಾಮಿಕ್‌ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್‌ ನೀಡಿದ ಶಿಕ್ಷಕಿ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ
ದೇಶ

ಹಿಂದೂ ವಿದ್ಯಾರ್ಥಿಗೆ ಇಸ್ಲಾಮಿಕ್‌ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್‌ ನೀಡಿದ ಶಿಕ್ಷಕಿ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಮತ್ತು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ನಾಯಕರು, ಶಾಲಾ ಶಿಕ್ಷಕರು, ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಕಲ್ಮಾ ಪಠಿಸಲು ನೀಡಿದ ಸೂಚನೆಗೆ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.