hyderabad

'ಇದೂ ಕೂಡ ಪ್ರಚೋದನೆ ನೀಡುತ್ತದೆ ಅಂದ್ರೆ ನಾವ್ ಇನ್ನೇನ್ ಹಾಕ್ಕೋಬೇಕು': ಜಾಗಿಂಗ್ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಆಕ್ರೋಶ! Video
ದೇಶ

'ಇದೂ ಕೂಡ ಪ್ರಚೋದನೆ ನೀಡುತ್ತದೆ ಅಂದ್ರೆ ನಾವ್ ಇನ್ನೇನ್ ಹಾಕ್ಕೋಬೇಕು': ಜಾಗಿಂಗ್ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಆಕ್ರೋಶ! Video

ಬೆಳಿಗ್ಗೆ ಸುಮಾರು 6:15ಕ್ಕೆ ಯುವತಿ ಜಾಗಿಂಗ್ ಮಾಡುತ್ತಿದ್ದಾಗ, ಓರ್ವ ವ್ಯಕ್ತಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದನ್ನು (ಹಸ್ತಮೈಥುನ) ಕಂಡು ಆಕೆ ದಿಗ್ಭ್ರಮೆಗೊಂಡಿದ್ದಾರೆ.

IPL 2026: ಅಭಿಷೇಕ್ ಶರ್ಮಾ ಶತಕ; DC ವಿರುದ್ಧ SRH 47 ರನ್ ಭರ್ಜರಿ ಜಯ
ಕ್ರಿಕೆಟ್

IPL 2026: ಅಭಿಷೇಕ್ ಶರ್ಮಾ ಶತಕ; DC ವಿರುದ್ಧ SRH 47 ರನ್ ಭರ್ಜರಿ ಜಯ

243 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ಕಳೆದುಕೊಂಡು 195 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 47 ರನ್ ಗಳ ಅಂತರದಲ್ಲಿ ಹೈದರಾಬಾದ್ ಎದುರು ಮಂಡಿಯೂರಿತು.

IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma; ಸಿಕ್ಸರ್, ಬೌಂಡರಿಗಳಿಂದಲೇ ಶತಕ; ಹಲವು ದಾಖಲೆ ಛಿದ್ರ!
ಕ್ರಿಕೆಟ್

IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma; ಸಿಕ್ಸರ್, ಬೌಂಡರಿಗಳಿಂದಲೇ ಶತಕ; ಹಲವು ದಾಖಲೆ ಛಿದ್ರ!

ಒಟ್ಟು 68 ಎಸೆತಗಳಲ್ಲಿ ಅಭಿಷೇಕ್ 10 ಬೌಂಡರಿ ಮತ್ತು 10 ಸಿಕ್ಸರ್ ಗಳ ಮೂಲಕ ಅಜೇಯ 135 ರನ್ ಗಳಿಸಿದರು. ತಮ್ಮ ಐಪಿಎಲ್ ವೃತ್ತಿಜೀವನದ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

IPL 2026: CSK ವಿರುದ್ಧ SRH 10 ರನ್ ರೋಚಕ ಜಯ; ಮಿಂಚಿದ Ayush Mhatre
ಕ್ರಿಕೆಟ್

IPL 2026: CSK ವಿರುದ್ಧ SRH 10 ರನ್ ರೋಚಕ ಜಯ; ಮಿಂಚಿದ Ayush Mhatre

ಹೈದರಾಬಾದ್ ತಂಡ ನೀಡಿದ 195 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಚೆನ್ನೈ ತಂಡ ನಿಗಧಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

IPL 2026: ರಾಜಸ್ಥಾನದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 57 ರನ್ ಜಯ; ಒಂದೇ ಓವರ್ ನಲ್ಲಿ 3 ವಿಕೆಟ್; ಚರಿತ್ರೆ ಸೃಷ್ಟಿಸಿದ ಪ್ರಫುಲ್ ಹಿಂಗೆ!
ಕ್ರಿಕೆಟ್

IPL 2026: ರಾಜಸ್ಥಾನದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 57 ರನ್ ಜಯ; ಒಂದೇ ಓವರ್ ನಲ್ಲಿ 3 ವಿಕೆಟ್; ಚರಿತ್ರೆ ಸೃಷ್ಟಿಸಿದ ಪ್ರಫುಲ್ ಹಿಂಗೆ!

ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 216 ರನ್‌ ಗಳಿಸಿತ್ತು.

ಹೈದರಾಬಾದ್‌: 10 ಕೋಟಿ ರೂ ವಂಚನೆ ಆರೋಪ; ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲು
ಸಿನಿಮಾ ಸುದ್ದಿ

ಹೈದರಾಬಾದ್‌: 10 ಕೋಟಿ ರೂ ವಂಚನೆ ಆರೋಪ; ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲು

ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ಇತರರು ಸೇರಿಕೊಂಡು ಹೂಡಿಕೆ ಹೆಸರಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಸುಮಾರು 100 ಮಂದಿಯಿಂದ ಭಾರಿ ಹಣವನ್ನು ಸಂಗ್ರಹಿಸಿ, ಬಹಳ ಸಮಯ ಕಳೆದರೂ ಲಾಭವನ್ನೂ ನೀಡಿಲ್ಲ.

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!
ದೇಶ

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!

ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka
ಕ್ರಿಕೆಟ್

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026)ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ತನ್ನ ಮೊದಲ ಗೆಲುವು ದಾಖಲಿಸಿತು.

IPL 2026: 5 ಎಸೆತದಲ್ಲಿ 5 ಸಿಕ್ಸರ್; ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video
ಕ್ರಿಕೆಟ್

IPL 2026: 5 ಎಸೆತದಲ್ಲಿ 5 ಸಿಕ್ಸರ್; ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video

ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್ ಸಲೀಲ್ ಅರೋರಾ ಐಪಿಎಲ್ 2026ಕ್ಕೆ ಮುನ್ನವೇ ಸುದ್ದಿಗೆ ಗ್ರಾಸವಾಗಿದ್ದು, ಅಭ್ಯಾಸ ಪಂದ್ಯದಲ್ಲೇ 5 ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿ ಟೂರ್ನಿಯಲ್ಲಿನ ತಮ್ಮ ಉದ್ದೇಶ ಸ್ಪಷ್ಟಪಡಿಸಿದ್ದಾರೆ.