hyderabad

Pushpa 2 ಕಾಲ್ತುಳಿತ ಪ್ರಕರಣ: ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ; ನಟ ಅಲ್ಲು ಅರ್ಜುನ್ 11ನೇ ಆರೋಪಿ!
ಹೈದರಾಬಾದ್ ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು 11 ನೇ ಆರೋಪಿ (A11) ಎಂದು ಹೆಸರಿಸಿ ಒಟ್ಟು 23 ಆರೋಪಿಗಳ ಪಟ್ಟಿ ಸಲ್ಲಿಸಿದ್ದಾರೆ.

ಹೈದರಾಬಾದ್: ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಮಗಳನ್ನು ತಳ್ಳಿ ಪತಿ ಪರಾರಿ!
ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ಪಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

'ನಿಧಿ ಅಗರ್ವಾಲ್ ಧರಿಸಿದ್ದ ಉಡುಗೆ ಜನರ ಕೆರಳಿಸಿತ್ತು..': ತೆಲುಗು ನಟ ಶಿವಾಜಿ ಮತ್ತೊಂದು ವಿವಾದ! ನಟಿ ಹೇಳಿದ್ದೇನು? Video
ಹೈದರಾಬಾದ್ ಮಾಲ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್ವಾಲ್ ಅವರಿಗೆ ಆದ ಅನುಭವದ ಬಗ್ಗೆ ತೆಲುಗು ನಟ ಶಿವಾಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಾ** ಹೇಳಿಕೆ: 'ಉದ್ದೇಶ ಒಳ್ಳೆಯದೇ ಆಗಿತ್ತು.. ವಿವಾದ ಬೇಕಿರಲಿಲ್ಲ..'; ಕೊನೆಗೂ ಕ್ಷಮೆ ಕೋರಿದ ನಟ ಶಿವಾಜಿ!
ಹೀರೋಯಿನ್ ಗಳ ತುಂಡುಡುಗೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಶಿವಾಜಿ ವ್ಯಾಪಕ ಆಕ್ರೋಶದ ಬಳಿಕ ಕೊನೆಗೂ ಕ್ಷಮೆ ಕೋರಿದ್ದಾರೆ.

Watch | "ಹೆಣ್ಣುಮಕ್ಕಳ ಸೌಂದರ್ಯ ಸೀರೆಯಲ್ಲಿರುತ್ತದೆ.. ಸಾ** ತೋರಿಸೋದ್ರಲ್ಲಿ ಅಲ್ಲ'

Video: "ಹೆಣ್ಣುಮಕ್ಕಳ ಸೌಂದರ್ಯ ಸೀರೆಯಲ್ಲಿರುತ್ತದೆ.. ಸಾ** ತೋರಿಸೋದ್ರಲ್ಲಿ ಅಲ್ಲ': ಬಿಗ್ಬಾಸ್ ಸ್ಪರ್ಧಿ ಶಾಕಿಂಗ್ ಹೇಳಿಕೆ
ನಟಿಯರು ಅಂಗಾಂಗ ಪ್ರದರ್ಶನ ಮಾಡುವಂತಹ ಬಟ್ಟೆ ಧರಿಸುವ ಬಗ್ಗೆ ನಟ ಶಿವಾಜಿ ತಮ್ಮ ಕಟು ಪದಗಳಿಂದ ಟೀಕಿಸಿದ್ದಾರೆ.
ನಿಧಿ ಅಗರ್ವಾಲ್ ಘಟನೆ ಬಳಿಕ ಹೈದರಾಬಾದ್‌ನಲ್ಲಿ ಸಮಂತಾ ರುತ್ ಪ್ರಭುಗೆ ಸಂಕಷ್ಟ; ಜನಸಂದಣಿಯಿಂದ ಬೇಸತ್ತ ನಟಿ!
ಸಿರಿಮಲ್ಲೆ ಸೀರೆಗಳ ಉದ್ಘಾಟನೆಗಾಗಿ ಸಮಂತಾ ಜುಬಿಲಿ ಹಿಲ್ಸ್‌ಗೆ ಬಂದಿದ್ದರು. ಅವರ ಉಪಸ್ಥಿತಿಯ ಕುರಿತು ಸುದ್ದಿ ಹರಡುತ್ತಿದ್ದಂತೆ, ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ವೀಕ್ಷಕರ ಬೃಹತ್ ಗುಂಪು ಆ ಸ್ಥಳದ ಹೊರಗೆ ಜಮಾಯಿಸಿದೆ.

'ದಿ ರಾಜಾ ಸಾಬ್' ಚಿತ್ರದ ಸಾಂಗ್ ರಿಲೀಸ್: ಸೆಲೆಬ್ರೆಟಿಗಳ ನೋಡಲು ಮುಗಿಬಿದ್ದ ಅಭಿಮಾನಿಗಳು, ಪರದಾಡಿದ ನಟಿ ನಿಧಿ ಅಗರ್ವಾಲ್..! Video
ಹೈದರಾಬಾದ್‌ನ ಲೂಲೂ ಮಾಲ್‌ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ನಟಿ ನಿಧಿ ಅಗರ್ವಾಲ್ ಹಾಗೂ ನಿರ್ದೇಶಕ ಮಾರುತಿ ಆಗಮಿಸಿದ್ದರು.

ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: ಓರ್ವ ಆರೋಪಿ ಹೈದರಾಬಾದ್ ನಿವಾಸಿ; ಸ್ಫೋಟಕ ಮಾಹಿತಿ ಹಂಚಿಕೊಂಡ ತೆಲಂಗಾಣ ಪೊಲೀಸರು!
27 ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿದ್ದ ಸಾಜಿದ್ ಅಕ್ರಮ್ ಹೈದರಾಬಾದ್‌ನಲ್ಲಿರುವ ತನ್ನ ಕುಟುಂಬದೊಂದಿಗೆ ಸೀಮಿತ ಸಂಪರ್ಕವನ್ನು ಹೊಂದಿದ್ದರು ಎಂದು ತೆಲಂಗಾಣ ಡಿಜಿಪಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

