Hyderabhad

ಸಾಮಾಜಿಕ ಮಾಧ್ಯಮದಲ್ಲಿ ಅನುಕಂಪದ ಹುಡುಕಾಟ: ಮಾನಸಿಕ ಆರೋಗ್ಯದ ಮೇಲಿನ ಪರಿಣಾಮಗಳು
ಸಾಮಾಜಿಕ ಮಾಧ್ಯಮದಲ್ಲಿನ ಅನುಕಂಪದ ಹುಡುಕಾಟ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎನ್ನುವುದು ಹೊಸ ಅಧ್ಯಯನದಿಂದ ತಿಳಿದುಬಂದಿದೆ.

ಪಶು ವೈದ್ಯೆ ಅತ್ಯಾಚಾರ: ಸಾರಿಗೆ ಸಂಸ್ಥೆ ಮಹಿಳಾ ಸಿಬ್ಬಂದಿಯನ್ನು'ನೈಟ್ ಶಿಫ್ಟ್' ಗೆ ನಿಯೋಜಿಸಬಾರದು- ಕೆಸಿಆರ್
ಪಶು ವೈದ್ಯೆ ಅತ್ಯಾಚಾರ ಪ್ರಕರಣ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವಂತೆ ಸುರಕ್ಷತಾ ಕ್ರಮವಾಗಿ ಸಾರಿಗೆ ಸಂಸ್ಥೆ ಮಹಿಳಾ ಸಿಬ್ಬಂದಿಯನ್ನು ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ನಿಯೋಜಿಸಬಾರದೆಂಬ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ತೀರ್ಪಿನಿಂದ ನ್ಯಾಯ ಸಿಕ್ಕಿಲ್ಲ: ಓವೈಸಿ
:2007ರ ಮೆಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ವ್ಯಾಲೆಂಟೈನ್ಸ್ ಡೇ: ಹೈದ್ರಾಬಾದಿನಲ್ಲಿ ವಿದೇಶಿ ಸಂಸ್ಕೃತಿ ಪ್ರೋತ್ಸಾಹಿಸದಂತೆ ಪಬ್ ಗಳಿಗೆ ಭಜರಂಗದಳ ಎಚ್ಚರಿಕೆ
ನಾಳೆ ವ್ಯಾಲೆಂಟೈನ್ಸ್ ಡೇ.ಹೆಣ್ಣು- ಗಂಡು ಪರಸ್ಪರ ಭಾವನೆ ಹಂಚಿಕೊಳ್ಳುವುದಕ್ಕಾಗಿ ಈ ದಿನವನ್ನು ಮೀಸಲಿಟ್ಟಿದ್ದು, ಜಗತ್ತಿನಾದ್ಯಂತಈ ದಿನವನ್ನು ಆಚರಿಸಲಾಗುತ್ತಿದೆ.

